ಕಲಬುರಗಿ:545 ಪಿಎಸ್​ಐ ಪರೀಕ್ಷೆಯಲ್ಲಿ ನಡೆದಿರುವ ಭಾರಿ ಅಕ್ರಮಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಐಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಮೂವರು ಅಭ್ಯರ್ಥಿಗಳು ಮತ್ತು ಮೂವರು ಮೇಲ್ವಿಚಾರಕರು.
ರಾಯಚೂರು ಮೂಲದ ಕೆ. ಪ್ರವೀಣ್ ಕುಮಾರ್, ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ನಿವಾಸಿ ಚೇತನ್ ನಂದಗಾಂವ್, ಕಲಬುರಗಿ ನಗರದ ಹಾಲ್ ಸುಲ್ತಾನ್​​ಪುರ ನಿವಾಸಿ ಅರುಣ್ ಪಾಟೀಲ್, ಜ್ಞಾನಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯ ಮೇಲ್ವಿಚಾರಕರಾದ ಸುಮಾ, ಸಿದ್ದಮ್ಮಾ, ಸಾವಿತ್ರಿ ಬಂಧನಕ್ಕೆ ಒಳಗಾದವರು.
ಬಂಧಿತ ಆರೋಪಿಗಳನ್ನು ಸಿಐಡಿ ಪೊಲೀಸರು ಕಲಬುರಗಿ ನಗರದ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದ್ದಾರೆ.
ಬಾಲಿವುಡ್​ ಮೇಲೆ ಅಣುಬಾಂಬ್​!; ನಿರ್ದೇಶಕ ರಾಮ್​ಗೋಪಾಲ್​ ವರ್ಮಾ ಹೀಗಂದಿದ್ದೇಕೆ?

ಮನೆಯಲ್ಲೇ ಶವವಾಗಿ ಪತ್ತೆಯಾದ ಎಸ್‌ಪಿ; ಅಸಹಜ ಸಾವು ಪ್ರಕರಣ ದಾಖಲು..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × one =
Remember me
