ಕಲಬುರಗಿ:ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕನೋರ್ವನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸರೂರು ಗ್ರಾಮದ ನಿವಾಸಿ ತಿಮ್ಮಪ್ಪ ಮಾನೆ (38) ಬಂಧಿತ ಆರೋಪಿ. ಕಲಬುರಗಿ ನಗರದ ಖಾಸಗಿ ಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಈತ ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಬಳಸಿ ಪರೀಕ್ಷೆ ಬರೆದು, ಮಾಜಿ ಸೈನಿಕ ಕೋಟಾದಲ್ಲಿ ರ್ಯಾಂಕ್ ಪಡೆದಿದ್ದ ಎಂದು ತಿಳಿದುಬಂದಿದೆ.
ಅಕ್ರಮದ ಕಿಂಗ್‌ಪಿನ್ ರುದ್ರಗೌಡ ಪಾಟೀಲ ಜೊತೆ ಡೀಲ್ ಕುದುರಿಸಿಕೊಂಡು ತಿಮ್ಮಪ್ಪ ಮಾನೆ ಪರೀಕ್ಷೆ ಬರೆದು ಪಿಎಸ್​ಐ ಆಗುವ ಕನಸು ಕಂಡಿದ್ದನಂತೆ.
ಶುದ್ದ ಸಸ್ಯಾಹಾರ; ಮೈಸೂರಿನಲ್ಲಿ ಪಿಎಂ ಮೋದಿ ಊಟದ ಮೆನು ಹೇಗಿದೆ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 7 =
Remember me
