ತುಮಕೂರು:ಶನಿವಾರ ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭೇಟಿ ನೀಡಿ ಶಿವಕುಮಾರಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದರು. ಈ ವೇಳೆ ಅಲ್ಲಿದ್ದ ಪೊಲೀಸ್​​ ಆಕಾಂಕ್ಷಿಗಳು ವಿಜಯೇಂದ್ರರ ಕಾಲಿಗೆ ಬಿದ್ದು ತಮ್ಮ ಅಳಲನ್ನು ತೋಡಿಕೊಂಡರು.
ಮಠಕ್ಕೆ ಭೇಟಿ ನೀಡಿದ ಬಿ.ವೈ. ವಿಜಯೇಂದ್ರ ಅವರು ಸಿದ್ಧಲಿಂಗಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು. ನಂತರ ಅಲ್ಲಿಂದ ಹೊರಬರುವಾಗ ಪೊಲೀಸ್​ ಆಕಾಂಕ್ಷಿಗಳು ವಿಜಯೇಂದ್ರರ ಕಾಲಿಗೆ ಬಿದ್ದು, ಪೊಲೀಸ್ ಪೇದೆಯ ವಯೋಮಿತಿಯನ್ನು 25 ರಿಂದ 27 ಹಾಗೂ 27ರಿಂದ 29 ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು ಈ ವಿಚಾರವನ್ನು ಸಿಎಂ ಗಮನಕ್ಕೆ ತಂದು ಆಕಾಂಕ್ಷಿಗಳ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
