ಬೆಂಗಳೂರು:ಪಿಎಸ್​ಐ ಹುದ್ದೆ ನೇಮಕಾತಿ ಹಗರಣ ಪ್ರಕರಣ ಸಂಬಂಧ ಕಳೆದ ಶುಕ್ರವಾರ ಸಿಐಡಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಆರೋಪಿ ಶ್ರೀಧರ್​ ಮನೆಯಲ್ಲಿ ಒಂದೂವರೆ ಕೋಟಿ ರೂಪಾಯಿ ನಗದು ಸಿಕ್ಕಿದೆ!
ನೇಮಕಾತಿ ವಿಭಾಗದ AHC ಆಗಿ ಕೆಲಸ ಮಾಡುತ್ತಿದ್ದ ಶ್ರೀಧರ್, ಡಿವೈಎಸ್ಪಿ ಶಾಂತಕುಮಾರ್ ಅಣತಿಯಂತೆ ಕೆಲಸ ಮಾಡಿದ್ದ. ಈ ಪ್ರಕರಣದ ಬೆನ್ನುಹತ್ತಿದ ಸಿಐಡಿ, ಶ್ರೀಧರ್​ ಮನೆ ಮೇಲೆ ದಾಳಿ ನಡೆಸಿತ್ತು. ದಾಳಿಯ ದಿನ 16 ಲಕ್ಷ ಹಣ ಪತ್ತೆಯಾಗಿತ್ತು. ಮತ್ತೊಂದು ಮನೆಯ ಮೇಲೆ ದಾಳಿ ನಡೆಸಿದಾಗ ಶ್ರೀಧರ್​ನ ಕೋಣೆಯಲ್ಲಿ 1.55 ಕೋಟಿ ರೂ. ನಗದು ಪತ್ತೆಯಾಗಿದೆ.
ನಾಲ್ವರನ್ನು ಮದ್ವೆ ಆಗಿದ್ದಾನೆ, ಹಲವರ ಜತೆ ಅಕ್ರಮ ಸಂಬಂಧವಿದೆ, ನನ್ನನ್ನು ಕಾಪಾಡಿ… ಬೆಂಗ್ಳೂರಲ್ಲಿ ಪೇದೆ ಪತ್ನಿ ಕಣ್ಣೀರು

ಹಾವಿನ ಮೊಟ್ಟೆ ಒಡೆಯಲು 54 ದಿನ ಹೆದ್ದಾರಿ ಕಾಮಗಾರಿ ಸ್ಥಗಿತ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − fifteen =
Remember me
