ಬೆಂಗಳೂರು:ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳಿಂದ ಮತ್ತೊರ್ವ ಆರೋಪಿ ಬಂಧನವಾಗಿದೆ.
ಬಂಧಿತ ಆರೋಪಿಯನ್ನು ವಿಜಯ್ ಕುಮಾರ್ ಹೆಬ್ಬಾಳ್ಕರ್ ಎಂದು ಗುರುತಿಸಲಾಗಿದೆ. ಇವರು ಕಲಬುರ್ಗಿ ಸರ್ಕಾರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಪಕರಾಗಿ ಕೆಲಸ ಮಾಡುತ್ತಿದ್ದರು. ಪಿಎಸ್ಐ ಪರೀಕ್ಷೆ ಹಿಂದಿನ ದಿನ ಕಾಲೇಜು ಕಟ್ಟಡಕ್ಕೆ ಅಕ್ರಮವಾಗಿ ಪ್ರವೇಶಿಸಿ ಬ್ಲೂಟೂತ್ ಇಡಲು ಸಹಾಯ ಮಾಡಿದ್ದ ಕೇಳಿಬಂದಿದೆ.
ಪ್ರಕರಣದ ಕಿಂಗ್​ ಪಿನ್​ ಆರ್​ಡಿ ಪಾಟೀಲ್ ಸೂಚನೆಯ ಪ್ರಕಾರ ವಿಜಯ್​​​ ಕುಮಾರ್​, ಅಭ್ಯರ್ಥಿಗಳಿಗೆ ಸಹಾಯ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.(ದಿಗ್ವಿಜಯ ನ್ಯೂಸ್​)
ಐಪಿಎಸ್​ ರೂಪಾ Vs ಐಎಎಸ್​ ರೋಹಿಣಿ ಸಿಂಧೂರಿ: ಫೇಸ್’ಬುಕ್’ನಲ್ಲಿ ಆರೋಪಗಳ ಸುರಿಮಳೆಗೈದ ರೂಪಾ ಮೌದ್ಗಿಲ್

ಚಿತ್ರ ಬಿಡುಗಡೆ ಬೆನ್ನಲ್ಲೇ ಕೋಟಿ ಗಳಿಕೆ​ ಪೋಸ್ಟ್​: ಮಲಯಾಳಂ ಇಂಡಸ್ಟ್ರಿಗೆ IT ಶಾಕ್​, 225 ಕೋಟಿ ರೂ. ಕಪ್ಪುಹಣ ಪತ್ತೆ

ಶಾರುಖ್​ ಮ್ಯಾನೇಜರ್​ ಪೂಜಾರ ಒಟ್ಟು ಆಸ್ತಿ ಮೌಲ್ಯ, ವಾರ್ಷಿಕ ಸಂಬಳ ಕೇಳಿದ್ರೆ ನಿಮ್ಮ ಹುಬ್ಬೇರೋದು ಖಂಡಿತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + sixteen =
Remember me
