ಕಲಬುರಗಿ:ಪಿಎಸ್​ಐ ನೇಮಕಾತಿ ಹಗರಣದ ಕಿಂಗ್​ಪಿನ್​ ಡಿವೈಎಸ್​ಪಿ ವೈಜನಾಥ ರೇವೂರ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಪ್ರಕರಣದಲ್ಲಿ 29ನೇ ಆರೋಪಿಯಾಗಿರುವ ವೈಜನಾಥ್​​ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಗುರುವಾರ ಅರ್ಜಿ ವಿಚಾರಣೆ ನಡೆಸಿದ ಕಲಬುರಗಿಯ 3ನೇ ಜೆಎಂಎಫ್​​ಸಿ ನ್ಯಾಯಾಲಯ ನ್ಯಾಯಾಧೀಶ ಶ್ರಿನಿವಾಸ ಕೆ. ಆರ್​. ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಕಲಬುರಗಿಯ ಕೆಎಸ್​ಆರ್​ಪಿ 6 6 ನೇ ಬಟಾಲಿಯನ್ ಅಸಿಸ್ಟೆಂಟ್ ಕಮಾಂಡೆಂಟ್ ಆಗಿದ್ದ ವೈಜನಾಥ್, ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಸದ್ಯ ಪ್ರಕರಣ ಸಂಬಂಧ ಸಿಐಡಿ ತನಿಖೆ ಕೈಗೊಂಡಿದೆ.(ದಿಗ್ವಿಜಯ ನ್ಯೂಸ್​)
ತುಮಕೂರು ರಸ್ತೆಯಲ್ಲಿ ಸರಣಿ ಅಪಘಾತ

50 ದಿನ ಪೂರೈಸಿತು ಕೆಜಿಎಫ್​​ -2: ಈವರೆಗೆ ಗಳಿಸಿದ್ದೆಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 16 =
Remember me
