
ಸೋಲಾಪುರ:ಪಿಎಸ್​ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್​.ಡಿ. ಪಾಟೀಲ್​ ಕೊನೆಗೂ ಪೊಲೀಸರ ಅತಿಥಿಯಾಗಿದ್ದು, ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಬಂಧಿಸಲಾಗಿದೆ.
ಮೊದಲು ಆರೋಪಿ ಹೈದರಾಬಾದ್​ನಲ್ಲಿದ್ದಾನೆ ಎಂದು ಮಾಹಿತಿ ಬಂದ ಕೂಡಲೇ ಸಿಐಡಿ ಅಧಿಕಾರಿಗಳು ಹೈದರಾಬಾದ್​ಗೆ ತೆರಳಿದ್ದರು, ಸಿಐಡಿ ಅಧಿಕಾರಿಗಳು ಬಂದಿರುವ ಮಾಹಿತಿ ಪಡೆದು ಅಲ್ಲಿಂದಲೂ ಎಸ್ಕೇಪ್​ ಆಗಿದ್ದ. ಈ ಮಾಹಿತಿಯನ್ನು ಪಡೆದ ಅಧಿಕಾರಿಗಳು ಸೋಲಾಪುರಕ್ಕೆ ತೆರಳಿ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಿದ್ದಾರೆ.
ಆರ್​.ಡಿ.ಪಾಟೀಲ್​ ನನ್ನು ಬಂಧಿಸಿರುವ ಪೊಲೀಸರು ಕಲಬುರಗಿಗೆ ಕರೆತರುತ್ತಿದ್ದಾರೆ. ಇನ್ನು ಬಂಧನದ ವೇಳೆ ಹೈಡ್ರಾಮಾ ಮಾಡಿರುವ ಆರ್​.ಡಿ.ಪಾಟೀಲ್​​, ಅಧಿಕಾರಿಗಳಿಗೆ ಟಚ್​ ಮಾಡದಂತೆ ಆವಾಜ್​ ಹಾಕಿದ್ದಾನೆ.ಇದಕ್ಕೆ ಬಗ್ಗದ ಅಧಿಕಾರಿಗಳು ಆರೋಪಿಯನ್ನು ಕರೆತರುತ್ತಿದ್ದಾರೆ.
ರಾಜ್ಯದ ಎಲ್ಲಾ ಇಲಾಖೆಯಲ್ಲೂ ಅಕ್ರಮ ನಡೆಯುತ್ತಿರುವುದು ಸರ್ಕಾರಕ್ಕೂ ಗೊತ್ತಿದೆ: ಎಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − 1 =
Remember me
