ಮೈಸೂರು:ಪಿಎಸ್‌ಐ ಪರೀಕ್ಷೆಯಲ್ಲಿ ಯಾರು ಅಕ್ರಮವೆಸಗಿದ್ದಾರೆ ಅವರ ಮೇಲೆ ಮಾತ್ರ ಕ್ರಮ ಕೈಗೊಳ್ಳಿ.ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಬಾರದು ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಪರೀಕ್ಷಾ ಪತ್ರಿಕೆಯನ್ನು ಫೊರೆನ್ಸಿಕ್ ಲ್ಯಾಬ್‌ಗೆ ಕಳುಹಿಸಿ ಪರೀಕ್ಷೆ ಮಾಡಿಸಿ.ಅದರಲ್ಲಿ ಉತ್ತರ ಯಾವಾಗ ಬರೆದರು ಅನ್ನೋ ಸತ್ಯ ಗೊತ್ತಾಗಲಿದೆ.ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾವ ಪಕ್ಷದವರೇ ಇರಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದಿದ್ದಾರೆ.
ಕಷ್ಟಪಟ್ಟು ಓದುವವರ ಆತ್ಮ ವಿಶ್ವಾಸ ಕುಗ್ಗಿಸಬೇಡಿ, ಪರೀಕ್ಷೆಗಳು ಪಾರದರ್ಶಕವಾಗಿ ಇರಬೇಕು. 50 ಲಕ್ಷ ರೂ. ಕೊಟ್ಟು ಪಿಎಸ್‌ಐ ಆದವರು ಯಾವ ರೀತಿ ಕೆಲಸ ಮಾಡಬಹುದು. ಮೊದಲ ದಿನದಿಂದಲೇ ಲಂಚದ ಅಂಗಡಿ ತೆರೆಯುತ್ತಾರೆ.ಮೊದಲು ಪರೀಕ್ಷಾ ಅಕ್ರಮದ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
