ಬೆಂಗಳೂರು:ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದ್ದು, ಪ್ರಕರಣ ಮತ್ತಷ್ಟು ಸಂಕೀರ್ಣವಾಗುವ ಲಕ್ಷಣಗಳು ಗೋಚರಿಸಿವೆ. ಏಕೆಂದರೆ, ಈ ಪ್ರಕರಣದ ಆರೋಪಿಯೊಬ್ಬರು ಜಾಮೀನಿನ ಮೇಲೆ ಹೊರಬಂದು ನಾಪತ್ತೆಯಾಗಿದ್ದಾರೆ.
ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಆರ್​.ಡಿ.ಪಾಟೀಲ್ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಆದರೆ ಈಗ ಈತ ನಾಪತ್ತೆಯಾಗಿದ್ದು, ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುವಂತಾಗಿದೆ.
ರಾಮಮೂರ್ತಿನಗರದ ಹಾಗೂ ತುಮಕೂರಿನ ಕ್ಯಾತ್ಸಂದ್ರದ ಪ್ರಕರಣಗಳಲ್ಲಿ ಆರೋಪಿಯಾಗಿರುವ ಆರ್​.ಡಿ.ಪಾಟೀಲ್​ ದಸ್ತಗಿರಿಗಾಗಿ ನ್ಯಾಯಾಲಯ ವಾರಂಟ್ ಹೊರಡಿಸಿದೆ. ಆದರೆ ಜಾಮೀನಿನ ಮೇಲೆ ಹೊರಗಿರುವ ಈತ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿರುವುದಷ್ಟೇ ಅಲ್ಲದೆ, ಸಿಐಡಿ ಪೊಲೀಸರು ಸಾರ್ವಜನಿಕ ಪ್ರಕಟಣೆಯನ್ನೂ ಹೊರಡಿಸಿದ್ದಾರೆ.
ಮಾಂಗಲ್ಯ ಕದ್ದ ಕಳ್ಳ ಪೊಲೀಸ್ ಠಾಣೆ ಹಿಂದಿನ ಮನೆಯಲ್ಲೇ ನೆಲೆಸಿದ್ದ; ಮೊದಲ ಕಳ್ಳತನದ ಟೆನ್ಷನ್​ಗೇ 20 ಕೆ.ಜಿ. ದೇಹತೂಕ ಕಳ್ಕೊಂಡಿದ್ದ!

ಮಕ್ಕಳಾಗಲಿ ಎಂದು ಮಹಿಳೆಗೆ ಮನೆಯವರೇ ಮನುಷ್ಯರ ಎಲುಬಿನ ಪುಡಿ ತಿನ್ನಿಸಿದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
