ಕಲಬುರಗಿ:ಪೊಲೀಸ್​ ಸಬ್​ ಇನ್​ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್​ಪಿನ್ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಶರಣಾಗಿದ್ದಾನೆ. ಈ ಮೂಲಕ ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದಂತಾಗಿದೆ.
ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಕಿಂಗ್​ಪಿನ್ ಆಗಿರುವ ಆರ್​.ಡಿ. ಪಾಟೀಲ್ ಇಂದು ಕಲಬುರಗಿ ಜಿಲ್ಲಾ ನ್ಯಾಯಲಯಕ್ಕೆ ಹಾಜರಾಗಿ ಶರಣಾಗಿದ್ದಾನೆ. ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿಗೆ ಆಗಮಿಸಲಿದ್ದು, ಅದಕ್ಕೂ ಒಂದು ದಿನ ಮುನ್ನವೇ ಈತ ಶರಣಾಗಿದ್ದಾನೆ.
ಸಿಐಡಿ ಅಧಿಕಾರಿಗಳನ್ನ ತಳ್ಳಿ ಓಡಿ ಹೋಗಿದ್ದ ಆರ್.ಡಿ.ಪಾಟೀಲ್ ತಲೆಮರೆಸಿಕೊಂಡಿದ್ದು, ಬಳಿಕ ಫೇಸ್​ಬುಕ್​ ಮೂಲಕ ಕಾಣಿಸಿಕೊಂಡಿದ್ದ. ಅಫಜಲಪುರದಲ್ಲಿ ಕಟೌಟ್ ಬ್ಯಾನರ್​ಗಳಲ್ಲೂ ಮಿಂಚುತ್ತಿದ್ದ ಆರ್.ಡಿ. ಪಾಟೀಲ್ ಶರಣಾಗತಿ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕುತೂಹಲ ಕೆರಳಿಸಿದೆ.
ಅನ್ನಭಾಗ್ಯಕ್ಕೆ ಮತ್ತೆ ವಕ್ಕರಿಸಿದ ಸರ್ವರ್ ಭೂತ: ಪಡಿತರ ಪಡೆಯಲು ಕಾರ್ಡ್‌ದಾರರ ಪರದಾಟ

ದೇವರ ಹುಂಡಿಯಲ್ಲಿ ಸಿಕ್ಕಿತು ವಿಕೃತ ಕೋರಿಕೆಯ ಹರಕೆ ಚೀಟಿ; ನರಳಿ ನರಳಿ ಸಾಯಲಿ ಎಂದು ಬೇಡಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
