ಬೆಂಗಳೂರು:ಡಿಸಿಇಟಿ-24ರಲ್ಲಿ ರ್ಯಾಂಕ್​ ಪಡೆದಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಅಂಗವಿಕಲತೆಯ ಅರ್ಹತೆಯನ್ನು ಪರೀಸಲು ಜುಲೈ 1ರಂದು ನಗರದ ಕೆಇಎ ಕಚೇರಿಯಲ್ಲಿ ವೈದ್ಯಕಿಯ ತಪಾಸಣೆಯನ್ನು ನಡೆಸಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್​.ಪ್ರಸನ್ನ ತಿಳಿಸಿದ್ದಾರೆ.
ಯುಜಿಸಿಇಟಿ-24ಕ್ಕೆ ಸಂಬಂಧಿಸಿದಂತೆ ಜೂನ್​ 10ರಿಂದ 12ರವರೆಗೆ ನಡೆದ ವೈದ್ಯಕಿಯ ತಪಾಸಣೆಗೆ ಗೈರುಹಾಜರಾದ ವಿಕಲಚೇತನ ಅಭ್ಯರ್ಥಿಗಳು ಕೂಡ ಜುಲೈ 1ರಂದು ತಪಾಸಣೆಗೆ ಬರಬಹುದು. ಈ ಮೊದಲು ತಪಾಸಣೆಗೆ ಹಾಜರಾಗಿದ್ದವರು ಪುನ@ ತಪಾಸಣೆಗೆ ಬರುವಂತಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಡಿಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ, ವೈದ್ಯಕಿಯ ಪ್ರಮಾಣಪತ್ರ, ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಖಿಲ ಭಾರತ ವಾಕ್​ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತಪಾಸಣೆ ಸಂದರ್ಭದಲ್ಲಿ ತಂದಿರಬೇಕು ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
