ಬೆಂಗಳೂರು:ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.
ಲಿತಾಂಶವನ್ನು ಮಂಡಳಿ ವೆಬ್‌ಸೈಟ್ http//karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
ಏಪ್ರಿಲ್ 29ರಿಂದ ಮೇ 16ರವರೆಗೆ ಪರೀಕ್ಷೆ ನಡೆಸಲಾಗಿತ್ತು. 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 16 =
Remember me
