ಮೈಸೂರು:ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಭಾವನಾ(17) ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ. ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರದ ನಿವಾಸಿಯಾಗಿದ್ದ ಭಾವನಾ, ಸಾಗರಕಟ್ಟೆ ಸೇತುವೆಯಿಂದ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:6 ದಿನಗಳ ಅಂತರದಲ್ಲಿ ಸಹೋದರರ ಅಂತ್ಯ, ಅನಾಥೆಯಾದ 13ರ ಬಾಲೆ; ಇದು ಕೋವಿಡ್​ನ ಅವಾಂತರ
ಚಿಕ್ಕಪ್ಪನ ಮನೆಗೆ ಹೋಗಿ ಬರುವುದಾಗಿ ಹೇಳಿ ಭಾವನಾ ಮನೆ ಬಿಟ್ಟಿದ್ದರು. ನಿನ್ನೆ ಸಂಜೆ ಸಾಗರಕಟ್ಟೆ ಹಿನ್ನೀರಿನಲ್ಲಿ ಮೃತದೇಹ ಪತ್ತೆಯಾಗಿದೆ. ಭಾವನಾ ಪಿಯುಸಿಯಲ್ಲಿ ಫೇಲ್ ಆಗಿದ್ದಳು. ಆದರೂ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಮೂಲಭೂತ ಸೌಕರ್ಯ ಒದಗಿಸದ ಅಧಿಕಾರಿ, ಜನಪ್ರತಿನಿಧಿಗಳ ವಿರುದ್ಧ ನಿವಾಸಿಗಳ ಹಿಡಿಶಾಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − five =
Remember me
