ಮಂಗಳೂರು:ಸ್ನೇಹಿತರೊಂದಿಗೆ ಪಬ್ ​ಜಿ ಆಟವಾಡಲು ಮನೆಯಿಂದ ಹೊರ ಹೋದ 12 ವರ್ಷದ ಬಾಲಕ ಬರ್ಬರವಾಗಿ ಹತ್ಯೆಯಾಗಿದ್ದಾನೆ.
ಮಂಗಳೂರು ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ಕೆಸಿ ರಸ್ತೆ ಬಳಿ ಶನಿವಾರ ಸಂಜೆ ನಾಪತ್ತೆಯಾಗಿದ್ದ ಆಕೀಫ್ (12) ಶವವಾಗಿ ಪತ್ತೆಯಾಗಿದ್ದಾನೆ.
ಪ್ರತಿನಿತ್ಯ ಸಂಜೆ ವೇಳೆ ಪಬ್ ಜಿ ಆಡಲು ಆಕೀಫ್​ಗೆ ಪೋಷಕರು ಅವಕಾಶ ಕೊಟ್ಟಿದ್ದರಂತೆ. ಶನಿವಾರ ಸಂಜೆ ಸ್ನೇಹಿತರು ಕರೆ ಮಾಡಿದ್ದಾರೆ ಎಂದು ಮನೆ ಪಕ್ಕದ ಗ್ರೌಂಡ್​ಗೆ ಮೊಬೈಲ್ ಹಿಡಿದುಕೊಂಡು ಆಕೀಫ್‌ ಹೋಗಿದ್ದ. ಸ್ನೇಹಿತರೊಂದಿಗೆ ಪಬ್ ಜಿ ಆಡುತ್ತಿದ್ದನಂತೆ. ಇದೇ ವಿಚಾರಕ್ಕೆ ಕೊಲೆ ನಡೆದಿರಬಹುದು ಎಂದು ಪಾಲಕರು ಶಂಕಿಸಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + twenty =
Remember me
