ಗದಗ:ಚಂದ್ರ ಗ್ರಹಣವನ್ನು ಸಂವಿಧಾನ ಸಂರಕ್ಷಣಾ ಸಮಿತಿ ಸದಸ್ಯರು ವಿಭಿನ್ನವಾಗಿ ಆಚರಿಸಿದ್ದಾರೆ. ಗದಗ್ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಉಪಾಹಾರ ಸೇವಿಸಿದ್ದಾರೆ. ಈ ಮೂಲಕ ಮೌಢ್ಯ ನಿವಾರಣೆಗಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ಉಪ್ಪಿಟ್ಟು, ಮಿರ್ಚಿ, ಬದನೆಕಾಯಿ ಬಜ್ಜಿ, ಬಾಳೆಹಣ್ಣು ಸೇವನೆ ಮಾಡುತ್ತಾ, ‘ಗ್ರಹಣಗಳು ನಿಸರ್ಗದಲ್ಲಿ ನಡೆಯುವ ಸಾಮಾನ್ಯ ಕ್ರಿಯೆ, ಈ ವಿಚಾರದಲ್ಲಿ ಮೌಢ್ಯ ತುಂಬಿ ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ’ ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಸದಸ್ಯರು ಹೇಳಿದರು. ಮೌಢ್ಯ ನಂಬಬಾರದು ಎಂದು ಕರೆ ಕೊಟ್ಟರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 12 =
Remember me
