ಬೆಂಗಳೂರು:ಪ್ರಸ್ತುತ ನಡೆಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ (ಇಲ್ಲಿಯರೆಗೂ ನಡೆದಿರುವ) ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.
ಮಾ.3ರಿಂದ 23ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಷಯವಾರು ಪ್ರಶ್ನೆಪತ್ರಿಕೆಗಳ ಮಾದರಿ ಉತ್ತರಗಳನ್ನು ಪ್ರಕಟಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ, ಪಾಲಕರು ಮತ್ತು ವಿದ್ಯಾರ್ಥಿಗಳು ಮಾ.27ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಸಲ್ಲಿಸಲು ಸೂಚಿಸಲಾಗಿದೆ.
ಇದನ್ನೂ ಓದಿ:ಮೋದಿ ಬಳಿಕ ಗೌಡ ವಿವಾದ: ‘ಗೌಡ’ರನ್ನು ಅವಮಾನಿಸಿದ್ದಾರೆ ಎಂದು ಪ್ರಶಾಂತ್ ಸಂಬರಗಿ ವಿರುದ್ಧ ಪೊಲೀಸರಿಗೆ ದೂರು
ಮಾ.25ರಿಂದ 29ರ ವರೆಗೆ ನಡೆಯುವ ಪರೀಕ್ಷೆಗಳ ಮಾದರಿ ಉತ್ತರಗಳನ್ನು ನಂತರ ಬಿಡುಗಡೆ ಮಾಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ. ಆಕ್ಷೇಪಣೆಗಳನ್ನು[email protected]ಇಲ್ಲಿಗೆ ಸಲ್ಲಿಸಬಹದು.
ವೆಬ್​ಸೈಟ್​ ವಿಳಾಸ:https://kseab.karnataka.gov.in/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 7 =
Remember me
