ಬೆಂಗಳೂರು:ರಾಜ್ಯಾದ್ಯಂತ ಗುರುವಾರ ನಡೆದ ದ್ವಿತೀಯ ಪಿಯು ತರ್ಕಶಾಸ ಮತ್ತು ವ್ಯವಹಾರ ಅಧ್ಯಯನ ವಿಷಯದ ಪರೀಕ್ಷೆಗೆ ಶೇ.96.46 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಪರೀಕ್ಷೆಗೆ 2.36 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 2.27 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 8,350 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲವೆಂದು ಪರೀಕ್ಷೆ ನಡೆಸಿದ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ, ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 9 =
Remember me
