ಬೆಂಗಳೂರು:ದ್ವಿತೀಯ ಪಿಯು 2022ರ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದ್ದು, ಏ.22ರಿಂದ ಮೇ 18ರವರೆಗೆ ನಡೆಯಲಿದೆ.
ಈ ಹಿಂದೆಯೇ ಅಂತಿಮ ವೇಳಾಪಟ್ಟಿ ಪ್ರಕಟಿಸಿತ್ತು. ಆದರೆ, ಜೆಇಇ, ಕ್ಲಾಟ್, ನವೋದಯ ವಿದ್ಯಾಲಯದ ಪರೀಕ್ಷೆಗಳು ಅದೇ ದಿನಾಂಕಕ್ಕೆ ಎದುರಾಗಿದ್ದರಿಂದ ವೇಳಾಪಟ್ಟಿಯಲ್ಲಿ ಬದಲಾವಣೆ ತಂದಿದೆ.
ಇದನ್ನೂ ಓದಿ:ಯೂಕ್ರೇನಲ್ಲಿ ಸಿಲುಕಿರುವ ಇವರಿಗೆ ಭಾರತಕ್ಕೆ ಮರಳಲು ಹೆಂಡತಿಯೇ ಸಮಸ್ಯೆ!
ಏ.22 : ತರ್ಕಶಾಸ್ತ್ರ, ವ್ಯವಹಾರ ಅಧ್ಯಯನಏ.23: ಗಣಿತ, ಶಿಕ್ಷಣಶಾಸ್ತ್ರಏ.25: ಅರ್ಥಶಾಸ್ತ್ರಏ.26 : ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತಏ.28 : ಕನ್ನಡ, ಅರೇಬಿಕ್ಮೇ 2: ಭೂಗೋಳಶಾಸ್ತ್ರ, ಜೀವಶಾಸ್ತ್ರಮೇ 4: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್ಮೇ 5: ಇಂಗ್ಲಿಷ್​ಮೇ 10: ಇತಿಹಾಸ, ಭೌತಶಾಸ್ತ್ರಮೇ 12: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರಮೇ 14: ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನಮೇ 17: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನಮೇ 18: ಹಿಂದಿ
52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
