ಬೆಂಗಳೂರು:ಇಂದು ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿಯೂ ಹೆಣ್ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನ ವಿಭಾಗವನ್ನು ಬಿಟ್ಟರೆ, ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ವಿದ್ಯಾರ್ಥಿನಿಯರು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಕಲಾ ವಿಭಾಗದಲ್ಲಿತಬಸುಂ ಶೇಕ್ 593ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದರೆವಾಣಿಜ್ಯ ವಿಭಾಗದಲ್ಲಿಅನನ್ಯ ಕೆಎ 600ಕ್ಕೆ 600 ಪೂರ್ಣ ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನದ ಗರಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಇನ್ನುವಿಜ್ಞಾನ ವಿಭಾಗದಲ್ಲಿ ಇಬ್ಬರು ಸಮಾನ ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ಅಲಂಕರಿಸಿದ್ದುಎಸ್.ಎಂ.ಕೌಶಿಕ್ ಹಾಗೂ ಸುರಭ 596ಅಂಕಗಳನ್ನು ಪಡೆದುಕೊಂಡು ಪ್ರಥಮ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಶೇಕಡ 85ಕ್ಕಿಂತ ಹೆಚ್ಚು ಅಂಕ ಪಡೆ ವಿದ್ಯಾರ್ಥಿಗಳನ್ನು ಉನ್ನತ ಶ್ರೇಣಿ ಪಡೆದವರು ಎಂದು ಗುರುತಿಸಲಾಗುತ್ತದೆ. ಈ ಬಾರಿ1,09,509ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದಿದ್ದು 60ಕ್ಕಿಂತ ಹೆಚ್ಚು ಹಾಗೂ 85 ಶೇಕಡಕ್ಕಿಂತ ಕಡಿಮೆ ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು-2,47,315ಜನರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
