ಹಾಸನ:ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.
ಮಲ್ಲಿ ಪಟ್ಟಣ ಹೋಬಳಿ ಕೋಠಿ ದಾಸಯ್ಯನ ಕೊಪ್ಪಲು ಗ್ರಾಮದ ಭೂಮಿಕ (18) ಆತ್ಮಹತ್ಯೆಗೀಡಾದ ವಿದ್ಯಾರ್ಥಿನಿ. ಹಾಸನ ವಿಭಜಿತ ಪಿಯು ಕಾಲೇಜಿನ ಈ ವಿದ್ಯಾರ್ಥಿನಿ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅನುತೀರ್ಣಗೊಂಡ ಪರಿಣಾಮ ಮನನೊಂದು ಕಳೆನಾಶಕ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದನ್ನೂ ಓದಿ:ದ್ವಿತೀಯ ಪಿಯು ಪೂರಕ ಪರೀಕ್ಷೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ
ಈಕೆಯನ್ನು ಸರ್ಕಾರಿ ಆಸ್ಪತ್ರೆ ಅರಕಲಗೂಡಿಗೆ ತಂದು ಸೇರಿಸಿ ನಂತರ ಹಾಸನಕ್ಕೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತು. ಆದರೂ ರಾತ್ರಿ 8 ಗಂಟೆ ಸಮಯದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವುಗೀಡಾಗಿದ್ದಾಳೆ. ಅರಕಲಗೂಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದುವೆ ವಿಚಾರ ಮಾತನಾಡಲು ಯುವತಿಯನ್ನು ಕರೆಸಿಕೊಂಡ ಪ್ರಿಯಕರನಿಂದ ಘೋರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 12 =
Remember me
