ಕುಂದಾಪುರ :ಪುದುಚೆರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಶುಕ್ರವಾರ ಬೆಳಗ್ಗೆ ಶ್ರೀ ಮೂಕಾಂಬಿಕಾ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಗುರುವಾರ ರಾತ್ರಿ ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸಿ, ದೇವಸ್ಥಾನ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿದ್ದರು. ಬೆಳಗ್ಗೆ ೫ಗಂಟೆಗೆ ಮೂಕಾಂಬಿಕಾ ದೇವಿ ದರ್ಶನ ಪಡೆದ ವಿಶೇಷ ಪೂಜೆ ಸಲ್ಲಿಸಿದ ನಂತರ ಚಂಡಿಕಾ ಹೋಮ ನೆರವೇರಿಸಿ, ಪೂರ್ಣಾಹುತಿ ಸಮರ್ಪಿಸಿದರು.
ಇದನ್ನೂ ಓದಿ:ಚೀನಾ ಔಷಧ ಕಂಪೆನಿಯಿಂದ ಸೋರಿಕೆ: ಪುರುಷರ ಕಾಡಲಿದೆ ಈ ಮಹಾಮಾರಿ ಬ್ಯಾಕ್ಟೀರಿಯಾ!
ಸಿಎಂ ನಾರಾಯಾಣ ಸ್ವಾಮಿ ಅವರ ದೇವಸ್ಥಾನಕ್ಕೆ ಕುಂದಾಪುರ ಎಸಿ ಕೆ.ರಾಜು ಅವರು ಬರಮಾಡಿಕೊಂಡಿದ್ದು, ದೇವಸ್ಥಾನ ಕಾರ್ಯನಿರ್ವಹಣಾ ಅಧಿಕಾರಿ ಅರವಿಂದ ಸುತುಗೋಳಿ ದೇವಾಸ್ಥಾನ ಪರವಾಗಿ ಗೌರವಿಸಿದರು. ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಕ್ಷೇತ್ರದ ಪರವಾಗಿ ಸನ್ಮಾನಿಸಿದರು.
ಕರಾವಳಿ ಕಾವಲು ಪಡೆ ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 12 =
Remember me
