ಬೆಂಗಳೂರು:ರಾಜ್ಯಾದ್ಯಂತ ಜ.17ರಂದು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಭಾರತ ಪೋಲಿಯೋಮುಕ್ತ ದೇಶವಾಗಿದ್ದು, ಮತ್ತೆ ಮರುಕಳಿಸದಿರಲು ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತ ಪಡಿಸಿಕೊಳ್ಳಬೇಕು. 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಎರಡು ಹನಿ ಲಸಿಕೆ ಹಾಕಿಸಬೇಕು. ಈ ಮೂಲಕ ಪೋಲಿಯೋ ವಿರುದ್ಧ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು ಎಂದು ಇಲಾಖೆ ಮನವಿ ಮಾಡಿಕೊಂಡಿದೆ.
ಕೋವಿಡ್ ಕಾರಣ ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ ಸೇರಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಆರೋಗ್ಯ ಕಾರ್ಯಕರ್ತರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಪೋಲಿಯೋ ಲಸಿಕೆ ವಿತರಣೆಯ ಹತ್ತಿರದ ಕೇಂದ್ರಗಳ ಮಾಹಿತಿ ನಿಯರ್​ಬಾಯ್ ವ್ಯಾಕ್ಸಿನೇಷನ್ ಸೆಂಟರ್ ಕರ್ನಾಟಕ ಮೊಬೈಲ್ ಆಪ್​ನಲ್ಲಿಯೂ ದೊರೆಯಲಿದೆ.
ಕೆಳಗೆ ಬಿದ್ದ ಶಾಸಕಿ ಸೌಮ್ಯರೆಡ್ಡಿ, ತುಳಿದುಕೊಂಡೇ ಮುನ್ನಡೆದ ಕಾರ್ಯಕರ್ತರು! ಕೈ ಪ್ರತಿಭಟನೆ ವೇಳೆ ಅವಘಡ

ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಅಣ್ಣ-ತಮ್ಮ ಆತ್ಮಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ನದಿ ದಡದಲ್ಲಿ ಸಿಕ್ಕ ಬೈಕ್​, ರಕ್ತದ ಕಲೆಯನ್ನ ಬೆನ್ನಟ್ಟಿದ್ದವರಿಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
