ಬೆಂಗಳೂರು:ಇತ್ತೀಚೆಗೆ ಕನಪುರದ ಸಾತನೂರು ಬಳಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್​ ಕೆರೆಹಳ್ಳಿ ಅವರ ಬಂಧನವಾಗಿದೆ. ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಸಾತನೂರು ಠಾಣೆ ಪೊಲೀಸರು ಇಂದು(ಏಪ್ರಿಲ್ 05) ಯಶಸ್ವಿಯಾಗಿದ್ದಾರೆ.
ಇವರಿಗಾಗಿ ಪೊಲೀಸರು ಹುಡುಕಾಟ ಪ್ರಾರರಂಭ ಮಾಡುತ್ತಿದ್ದಂತೆಯೇ ಫೇಸ್ ಬುಕ್​ಲೈವ್​ನಲ್ಲಿ ಪುನೀತ್ ಕೆರೆಹಳ್ಳಿ “ನನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ಪ್ರಕರಣದ ವಿಚಾರವಾಗಿ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ” ಎಂದು ಹೇಳಿಕೆ ನೀಡಿದ್ದರು.
ಈ ಪ್ರಕರಣವನ್ನು ಖಂಡಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಹೀಗೆ ಟ್ವೀಟ್ ಮಾಡಿದ್ದರು.
ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡಿ ಹಿಂಸಾಚಾರ ಸೃಷ್ಟಿಸುವುದು ಮತ್ತು ಚುನಾವಣೆ ಹೊತ್ತಿನಲ್ಲಿ ಕರ್ನಾಟಕವನ್ನು ಕದಡುವುದೇ ಇವರ ದುರುದ್ದೇಶ ಆಗಿರುವಂತಿದೆ. ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ. 5/5
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × 2 =
Remember me
