ಚಾಮರಾಜನಗರ:ರಾಜ್ಯದ ಗಡಿ ಜಿಲ್ಲೆಯಾದ ಚಾಮರಾಜನಗರದ ಜಿಲ್ಲಾ ಅಭಿವೃದ್ಧಿ ರಾಯಭಾರಿಯಾಗಲು ನಟ ಪುನೀತ್​ ರಾಜ್​ಕುಮಾರ್ ಅವರು ಸಮ್ಮತಿಸಿದ್ದಾರೆ.
ಪುನೀತ್​ ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿರುವುದರಿಂದ​ ರಾಯಭಾರಿಯಾಗಲು ಖುಷಿಯಿಂದಲೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಪ್ರಾಥಮಿಕ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್​. ಸುರೇಶ್​ ಕುಮಾರ್​ ಅವರು ಪುನೀತ್​ ಅವರನ್ನು ಆಹ್ವಾನಿಸಲು ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅವರ ನಿವಾಸಕ್ಕೆ ತೆರಳಿದ್ದಾರೆ.
ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಪುನೀತ್​ ನಿವಾಸಕ್ಕೆ ಭೇಟಿ ನೀಡಿ ಆಹ್ವಾನಿಸಲಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯನ್ನು ಹೊರಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − two =
Remember me
