ಬೆಂಗಳೂರು:ಕನ್ನಡ ರಾಜ್ಯೋತ್ಸವ (ನ.1) ದಿನದಂದು ದಿ. ನಟ ಪುನೀತ್ ರಾಜ್​ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡುವ ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಉಪಸ್ಥಿತರಿದ್ದರು.
ಪ್ರಶಸ್ತಿ ಪ್ರದಾನ ಸಮಾರಂಭ ವಿಧಾನ ಸೌಧದ ಮುಂಭಾಗದಲ್ಲಿ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 1 =
Remember me
