ಬೆಂಗಳೂರು:ನಟ ಪುನೀತ್​​ ರಾಜ್​​ಕುಮಾರ್​​ ಅಗಲಿ ಇಂದಿಗೆ ಐದು ತಿಂಗಳು. ಈ ಹಿನ್ನೆಲೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್‍ಕುಮಾರ್ 5ನೇ ತಿಂಗಳ ಪುಣ್ಯ ತಿಥಿ ಹಿನ್ನೆಲೆ, ಅಪ್ಪು ಸಮಾಧಿಗೆ ಕುಟುಂಬಸ್ಥರು ಭೇಟಿ ನೀಡಿದರು.
ರಾಘವೇಂದ್ರ ರಾಜ್​​ಕುಮಾರ್, ಪುನೀತ್ ಪತ್ನಿ ಅಶ್ವಿನಿ ಹಾಗು ಮಕ್ಕಳು ಅಪ್ಪು ಸಮಾಧಿಗೆ ಭೇಟಿ ನೀಡಿ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು. ಮತ್ತೊಂದೆಡೆ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿ ಕುಟುಂಬಸ್ಥರು ಹೊರಡುವ ವೇಳೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಭೇಟಿ ನೀಡಿದರು. ಅಲ್ಲದೆ ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು.
ರೆಕಾರ್ಡ್ಸ್​ ಲೈಕ್ಸ್​ ರಾಕಿ: ಕೆಜಿಎಫ್​ 2 ಟ್ರೇಲರ್; 24 ಗಂಟೆಗಳಲ್ಲಿ 10 ಕೋಟಿಗೂ ಅಧಿಕ ವೀಕ್ಷಣೆ!

ಆಸ್ಕರ್​ ಪ್ರಶಸ್ತಿ 2022: ಚೊಚ್ಚಲ ಆಸ್ಕರ್​ ಪ್ರಶಸ್ತಿ ಗೆದ್ದ ನಟ ವಿಲ್​ ಸ್ಮಿತ್, ವಿಜೇತರ​ ಸಂಪೂರ್ಣ ಪಟ್ಟಿ ಇಲ್ಲಿದೆ…

Sign in to your account
Please enter an answer in digits:one × four =
Remember me
