ಬೆಂಗಳೂರು:ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು ಇನ್ನು ಮುಂದೆ ಕನಿಷ್ಠ ಶೇ.25 ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಸಿದ್ಧಪಡಿಸಿದ ವಸ್ತ್ರಗಳನ್ನು ಖರೀದಿಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ನಿಗಮದ ಪುನಶ್ಚೇತನ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಶಾಲಾ ಮಕ್ಕಳಿಗೆ ಸಮವಸ್ತ್ರ, ವಸತಿ ಶಾಲೆಗಳು, ಹಾಸ್ಟೆಲ್​ಗಳಿಗೆ ಹೊದಿಕೆ ಹಾಗೂ ಹಾಸಿಗೆ ಸೇರಿ ಆರೋಗ್ಯ, ನಗರಾಭಿವೃದ್ಧಿ, ಪೌರಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಸತಿ ಶಿಕ್ಷಣ ಸಂಸ್ಥೆ ಇನ್ನಿತರ ಇಲಾಖೆಗಳು ಶೇ.100 ನಿಗಮದ ವಸ್ತ್ರಗಳ ಖರೀದಿ ವಿಷಯ ಪ್ರಸ್ತಾಪವಾಯಿತು. ವಿಸõತ ಚರ್ಚೆಯ ಬಳಿಕ ಕನಿಷ್ಠ ಶೇ.25 ಖರೀದಿ ಕಡ್ಡಾಯಗೊಳಿಸಿ, ಆಸಕ್ತ ಇಲಾಖೆಗಳು ಶೇ.100 ಖರೀದಿಗೆ ಅವಕಾಶ ಕಲ್ಪಿಸುವುದಕ್ಕೆ ಸಿಎಂ ಅಸ್ತು ಎಂದಿದ್ದು, ಈ ಕುರಿತು ಅಧಿಕೃತ ಆದೇಶ ಹೊರಡಿಸಲು ಸೂಚಿಸಿದ್ದಾರೆ.
ಇವರಿಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಕರೊನಾ ಬಂತು!; ಈ ಪೈಕಿ ಕೇರಳದಲ್ಲೇ ಗರಿಷ್ಠ ಪ್ರಕರಣ…

ದಂಪತಿಯ ಕೊಲೆ, ಬಾಡಿಗೆಗೆ ಇದ್ದಿದ್ದವನೇ ಕೊಲೆಗಾರ; ವರಮಹಾಲಕ್ಷ್ಮೀ ಹಬ್ಬದಂದು ನಡೆದಿದ್ದ ಡಬಲ್​ ಮರ್ಡರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
