ಬೆಂಗಳೂರು:ನಮ್ಮ ಮೆಟ್ರೋ ವಿಸ್ತರಣೆ ಕಾಮಗಾರಿ ನಡೆಯುತ್ತಿರುವುದರಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರಲ್ಲಿ ಅಡಚಣೆ ಉಂಟಾಗಲಿದ್ದು, ಪ್ರಯಾಣಿಕರು ಸಹಕರಿಸಬೇಕು ಎಂದು ಬಿಎಂಆರ್​ಸಿಎಲ್​ ಮಾಹಿತಿ ನೀಡಿದೆ.
ಮೈಸೂರು ರೋಡ್​​ನಿಂದ ಕೆಂಗೇರಿ ನಡುವೆ ನೂತನ ಮಾರ್ಗ ನಿರ್ಮಿಸುವ ಸಲುವಾಗಿ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಆಗಸ್ಟ್ 11 ಮತ್ತು 12 ರಂದು ವಿಜಯನಗರದಿಂದ ಮೈಸೂರು ರೋಡ್​ಗೆ ಸಂಚರಿಸುವ ನೇರಳೆ ಮಾರ್ಗ ಬಂದ್ ಆಗಲಿದೆ.
ಈ ಎರಡು ದಿನ ಬೆಳಗ್ಗೆ 07 ರಿಂದ ಸಂಜೆ 08 ರವರೆಗೆ ಬೈಯಪ್ಪನಹಳ್ಳಿಯಿಂದ ವಿಜಯನಗರದವರೆಗೆ ಸಂಚರಿಸಬಹುದಾಗಿದೆ. ಆಗಸ್ಟ್​ 13 ರಂದು ಎಂದಿನಂತೆ ಸಂಚಾರ ಆರಂಭವಾಗಲಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆ ಹೊರಡಿಸಿದೆ. ಅಲ್ಲದೇ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನೇರಳೆ ಮಾರ್ಗವನ್ನು ವಿಸ್ತರಣೆ ಮಾಡುತ್ತಿರುವುದರಿಂದ ನಾಯಂಡಳ್ಳಿ, ರಾಜರಾಜೇಶ್ವರಿನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ಟರ್ಮಿನಲ್ ಮತ್ತು ಕೆಂಗೇರಿಯಲ್ಲಿ ಮೆಟ್ರೋ ನಿಲ್ದಾಣ ಎಂಬ ಆರು ಹೊಸ ನಿಲ್ದಾಣಗಳನ್ನು ಗುರುತಿಸಲಾಗಿದೆ.
ಇತಿಹಾಸ ನಿರ್ಮಿಸಿದ ನೀರಜ್​ಗೆ ಬಹುಮಾನಗಳ ಸುರಿಮಳೆ… ಇಲ್ಲಿದೆ ಅದರ ಲಿಸ್ಟ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − 4 =
Remember me
