ಬೆಂಗಳೂರು:ರಾಜ್ಯ ರಾಜಧಾನಿಯಲ್ಲಿ ಬುಧವಾರ ಮಧ್ಯರಾತ್ರಿ ತಾಯಿ-ಮಗನ ಕೊಲೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಮಮತಾ ಬಸು(75) ಮತ್ತು ಇವರ ಪುತ್ರ ದೇವಬ್ರತಾ(41) ಕೊಲೆಯಾದವರು. ಒರಿಸ್ಸಾ ಮೂಲದ ಇವರು ಜೆಪಿ ನಗರದ ಸಂತೃಪ್ತಿ ನಗರದ ಪುಟ್ಟೇನಹಳ್ಳಿಯಲ್ಲಿ ವಾಸವಿದ್ದರು.
ಬುಧವಾರ ಮಧ್ಯರಾತ್ರಿ 1.30ರ ಸುಮಾರಿಗೆ ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಯೊಬ್ಬ ತಾಯಿ-ಮಗನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮನೆಯಲ್ಲಿದ್ದ ಲ್ಯಾಪ್‌ಟಾಪ್, ಮೊಬೈಲ್, ಚಿನ್ನಾಭರಣ, ಎಟಿಎಂ ಕಾರ್ಡ್‌ಗಳನ್ನು ಹೊತ್ತೊಯ್ದಿದ್ದಾನೆ.
ದೇವಬ್ರತಾಗೆ ಬೆಂಗಳೂರಿನ ಕಾಲೇಜೊಂದರಲ್ಲಿ ಲೆಕ್ಟರರ್ ಕೆಲಸ ಸಿಕ್ಕಿತ್ತು. ಹಾಗಾಗಿ 20 ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಸ್ಥಳಕ್ಕೆ ಡಿಸಿಪಿ ಹರೀಶ್ ಪಾಂಡೆ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಪತ್ನಿ ಮಲಗಿದ್ದ ಮನೆಗೆ ಬೆಂಕಿ ಇಟ್ಟು 7 ಜನರನ್ನ ಕೊಂದ ಪತಿ! ಬಳಿಕ ಮಗಳಿಗೆ ಕರೆ ಮಾಡಿ ಮನದಾಳ ಬಿಚ್ಚಿಟ್ಟ ಕ್ರೂರಿ

ಗೃಹ ನಿರ್ಮಾಣ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಜವರಾಯ, ಶಾಮಿಯಾನ ಅವಳಡಿಸುತ್ತಿದ್ದ ನಾಲ್ವರು ದುರ್ಮರಣ

ಪಾರ್ಟಿಗೆ ಹೋಗ್ಬೇಕು ಚಪಾತಿ ಮಾಡಮ್ಮ ಎಂದ ಮಗ ಶವವಾಗಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − six =
Remember me
