ಮಂಗಳೂರು:ಪ್ರತಿಭಾನ್ವಿತ ಕಾಲೇಜು ವಿದ್ಯಾರ್ಥಿನಿ ಮಲಗಿದ್ದಲ್ಲೇ ಮೃತಪಟ್ಟ ಘಟನೆ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ಸಂಭವಿಸಿದೆ.ಉದ್ಯಮಿ ದಾವೂದ್‌ ಅವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ಹೇಳಿದ್ದಾರೆ.
ಹಫೀಝಾ ಪುತ್ತೂರಿನ ಸೈಂಟ್‌ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದರು. ಬುಧವಾರ ತಡರಾತ್ರಿವರೆಗೆ ಅಭ್ಯಾಸ ನಿರತಳಾಗಿದ್ದ ಹಫೀಝ ಬಳಿಕ ನಿದ್ರೆ ಮಾಡಲು ತೆರಳಿದರು. ಗುರುವಾರ ಬೆಳಗ್ಗೆ ಎದ್ದೇಳದೇ ಇರುವುದನ್ನು ಕಂಡು ಮನೆಯವರು ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ಕಂಡುಬಂದಿದೆ.
ಮೃತ ವಿದ್ಯಾರ್ಥಿನಿ ತಂದೆ, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.
ಶಿವಮೊಗ್ಗ: ಪ್ರಾಣಿ, ಪಕ್ಷಿಗಳನ್ನು ಓಡಿಸುವುದಕ್ಕೂ ಕೆಲಸ‌ ಖಾಲಿ ಇದೆ…ಅದೂ ವಿಮಾನ ನಿಲ್ದಾಣದಲ್ಲಿ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:11 + 17 =
Remember me
