ಮಂಗಳೂರು:ಲೋಕೋಪಯೋಗಿ ಇಲಾಖೆಯ ಅಧಿಕಾರಿಯೊಬ್ಬರ ಬೇಜವಾಬ್ದಾರಿತನಕ್ಕೆ ಬಿಎಸ್ಸೆನ್ನೆಲ್‌ ನಿವೃತ್ತ ಅಧಿಕಾರಿಯೊಬ್ಬರು ಬಲಿಯಾದ ಘಟನೆ ಮಂಗಳೂರಿನ ಕದ್ರಿ ಸರ್ಕ್ಯುಟ್‌ ಹೌಸ್‌ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.
ಮಂಗಳೂರು ಲೇಡಿಹಿಲ್‌ ಬಿಎಸ್‌ಎನ್‌ಎಲ್‌ ಸ್ಟಾಫ್‌ ಕ್ವಾಟ್ರಸ್​ ನಿವಾಸಿ ಆನಂದ್(‌62) ಮೃತ ದುರ್ದೈವಿ. ಮೂಲತಃ ಚಿಕ್ಕಮಗಳೂರಿನ ಹಸಹಳ್ಳಿಪೇಟೆಯ ಗಾಳಿಪೇಟೆ ನಿವಾಸಿಯಾದ ಆನಂದ್​, ಮಂಗಳೂರಿನ ಬಿಎಸ್‌ಎನ್‌ಎಲ್‌ ಕಚೇರಿಯ ತಾಂತ್ರಿಕ ವಿಭಾಗದಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದರು.ಇದನ್ನೂ ಓದಿರಿಬರ್ತ್​ ಡೇ ಸಂಭ್ರಮದಲ್ಲಿದ್ದ ನಾಲ್ವರು ದುರಂತ ಸಾವು, ಕೇಕ್​ ಕತ್ತರಿಸಿದ ದಿನವೇ ಅಟ್ಟಹಾಸ ಮೆರೆದ ಜವರಾಯ
ಯಾವುದೋ ಕೆಲಸದ ಮೇರೆಗೆ ಉಡುಪಿಗೆ ತೆರಳಿದ್ದ ಆನಂದ್​ ಭಾನುವಾರ ರಾತ್ರಿ ವಾಪಸ್​ ಮಂಗಳೂರಿಗೆ ಬಸ್​ನಲ್ಲಿ ಬಂದಿದ್ದರು. ಬಸ್​ ಇಳಿ ನಡೆದುಕೊಂಡು ರಸ್ತೆಬದಿ ಹೋಗುತ್ತಿದ್ದರು. ಈ ವೇಳೆ ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಷಣ್ಮುಗಂ ಕುಡಿದ ಮತ್ತಿನಲ್ಲಿ ಬೇಕಾಬಿಟ್ಟಿ ಕಾರು ಚಲಾಯಿಸಿಕೊಂಡು ಬಂದು ಆನಂದ್​ಗೆ ಡಿಕ್ಕಿ ಹೊಡೆದಿದ್ದಾರೆ.
ತೀವ್ರ ಸ್ವರೂಪದ ಗಾಯಗಳಿಂದ ಆನಂದ್‌ ಮೃತಪಟ್ಟಿದ್ದಾರೆ. ಪೊಲೀಸರು ಕಾರನ್ನು ನಿಲ್ಲಿಸಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸಂಚಾರಿ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನಂದ್‌ಗೆ ಮಕ್ಕಳಿಲ್ಲ. ಪತ್ನಿ ಲಲಿತಾ ಕೂಡ ಅನಾರೋಗ್ಯಪೀಡಿತರಾಗಿದ್ದು, ಪತಿಯ ಸಾವಿನಿಂದ ಆಘಾತಕ್ಕೊಳಗಾಗಿದ್ದಾರೆ.
ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಜಾರಕಿಹೊಳಿ ಸ್ಪರ್ಧೆ: ನಾಮಪತ್ರ ಸಲ್ಲಿಕೆ ವೇಳೆ ಬಾರದಂತೆ ಡಿಕೆಶಿಗೆ ಸೂಚನೆ

ನರಹಂತಕ ಹುಲಿಯ ಅಂತ್ಯಸಂಸ್ಕಾರ ಮುಗಿದ ಬಳಿಕ ನಿಟ್ಟುಸಿರುಬಿಟ್ಟ ಜನರಿಗೆ ಬೆಳಂಬೆಳಗ್ಗೆ ಕಾದಿತ್ತು ಆಘಾತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + eight =
Remember me
