ಕಲಬುರಗಿ: ಮನೆಯಲ್ಲಿ ಕ್ವಾರಂಟೈನ್​ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಮನೆ ಬಿಟ್ಟು ಹೊರ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕೇಸು ದಾಖಲಿಸಲಾಗಿದೆ.
ಮಾರ್ಚ್​ 16ರಂದು ದುಬೈನಿಂದ ಚಿತ್ತಾಪುರ ತಾಲೂಕಿನ ನಿಪ್ಪಾಣಿಗೆ ಆಗಮಿಸಿದ್ದ ವ್ಯಕ್ತಿಯಲ್ಲಿ ಕರೊನಾ ವೈರಸ್​ ಸೋಂಕು ಪತ್ತೆಯಾಗಿ ಅವರನ್ನು ಮನೆಯಲ್ಲೇ ಕ್ವಾರಂಟೈನ್​ಗೆ ಒಳಗಾಗುವಂತೆ ವೈದ್ಯರು ಸೂಚಿಸಿದ್ದರು.
ಕೆಲವ ದಿನ ಮನೆಯಲ್ಲಿದ್ದ ವ್ಯಕ್ತಿ ಮನೆಯಿಂದ ಹೊರ ಬಂದು ನಿಪ್ಪಾಣಿಯಿಂದ ಕಲಬುರಗಿಗೆ ಬಂದಿದ್ದರು. ಮಾಹಿತಿ ತಿಳಿದ ಆರೋಗ್ಯ ಅಧಿಕಾರಿಗಳು ಅವರನ್ನು ಪತ್ತೆ ಮಾಡಿ ಮತ್ತೆ ಮನೆಗೆ ಬಿಟ್ಟು ಕ್ವಾರಂಟೈನ್​ನಲ್ಲಿ ಇರುವಂತೆ ಸೂಚಿಸಿದರು. ನಿಯಮ ಉಲ್ಲಂಘಿಸಿದ ವ್ಯಕ್ತಿ ವಿರುದ್ಧ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸರು ಕೇಸು ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಸಿಎಂ ಊರಿಗೆ ತೆರಳಿ ಎನ್ನುವ ಹೇಳಿಕೆ ನೀಡುತ್ತಲೇ ರಸ್ತೆಗಿಳಿದ ಸಾರ್ವಜನಿರು: ಎಲ್ಲ ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
