ದಾವಣಗೆರೆ:ಕ್ವಾರಂಟೈನ್​ ಕೇಂದ್ರದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಕೋವಿಡ್​ 19 ವರದಿ ನೆಗೆಟಿವ್​ ಬಂದಿದ್ದರೂ 53 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಯ ಶೌಚಗೃಹದಲ್ಲೇ ಭಾನುವಾರ ಬೆಳಗ್ಗೆ ನೇಣುಬಿಗಿದುಕೊಂಡು ಸತ್ತಿದ್ದ. ಅದೇ ದಿನ ರಾತ್ರಿ 34 ವರ್ಷದ ಮತ್ತೊಬ್ಬ ವ್ಯಕ್ತಿ ಚಿಗಟೇರಿ ಜಿಲ್ಲಾಸ್ಪತ್ರೆಯ ಶೌಚಗೃಹದಲ್ಲಿ ವರದಿ ಬರುವ ಮುನ್ನವೇ ನೇಣಿಗೆ ಕೊರಳೊಡ್ಡಿದ್ದಾನೆ.
ಇದನ್ನೂ ಓದಿರಿಕರೊನಾ ಸೋಂಕಿತನ ಅಜ್ಜಿ ಕ್ವಾರಂಟೈನ್​ ಕೇಂದ್ರದಲ್ಲೇ ಆತ್ಮಹತ್ಯೆ
ಆನೆಕೊಂಡ ಕಂಟೇನ್ಮೆಂಟ್ ವಲಯದ ನಿವಾಸಿಯೊಬ್ಬರನ್ನು ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಕ್ವಾರಂಟೈನ್‌ ಮಾಡಲಾಗಿತ್ತು. ನಂತರ ಸ್ವಾಬ್ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಅದರ ವರದಿ ಬರಬೇಕಿದೆ. ಈ ನಡುವೆ ಅದೇ ರಾತ್ರಿ ಆಸ್ಪತ್ರೆಯ ಶೌಚಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೆ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿರಿಕರೊನಾ ನೆಗೆಟಿವ್​ ಬಂದರೂ ಆಸ್ಪತ್ರೆ ಶೌಚಗೃಹದಲ್ಲಿ ನೇಣಿಗೆ ಶರಣು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
