ಬೆಂಗಳೂರು:ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಂಎಲ್​ಸಿ ನಾರಾಯಣಸ್ವಾಮಿ ಮತ್ತು ಮನೋಹರ್ ನಡುವೆ ಶುಕ್ರವಾರ ಮಧ್ಯಾಹ್ನ ಗಲಾಟೆ ನಡೆದಿದ್ದು, ಉಭಯ ನಾಯಕರು ಕೈ-ಕೈ ಮಿಲಾಯಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ
ಕಾರ್ಯಾಧ್ಯಕ್ಷರುಗಳ ಸಮ್ಮುಖದಲ್ಲಿಯೇ ಈ ಗಲಾಟೆ ನಡೆದಿದ್ದು, ಮಾಧ್ಯಮದವರು ಸ್ಥಳಕ್ಕೆ ಹೋಗುತ್ತಿದ್ದಂತೆ ಕಚೇರಿಯ ಬಾಗಿಲನ್ನು ಕಾಂಗ್ರೆಸ್​ ಮುಖಂಡರು ಬಂದ್ ಮಾಡಿಕೊಂಡರು. ಕೆಲ ಸಮಯದ ಬಳಿಕ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು ಕೆಪಿಸಿಸಿ ಕಚೇರಿಯಿಂದ ಹೊರನಡೆದರು.ಇದನ್ನೂ ಓದಿರಿಶಿವಮೊಗ್ಗದಲ್ಲಿ ಶವಗಳ ಮೇಲೆಯೇ ಓಡಾಡಿದ ಜನ… ಬೆಚ್ಚಿಬೀಳಿಸುತ್ತೆ ಸ್ಫೋಟದ ಭೀಕರತೆ
ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಯಾವುದೇ ಗಲಾಟೆ ನಡೆದಿಲ್ಲ. ಇಂದು ಬೆಳಗ್ಗೆ ಪಂಚಾಯಿತಿ ಸದಸ್ಯರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಅವರು ನಮ್ಮ ಸದಸ್ಯರನ್ನ ಸೆಳೆಯುವ ಕೆಲಸ ಮಾಡಿದ್ದರು. ಆ ವಿಚಾರವಾಗಿ ಜೋರುಜೋರು ಮಾತು ನಡೆಯಿತು. ಆದರೆ ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ. ನಾವು ಬಾಗಿಲು ಹಾಕಿ ಪಕ್ಷದ ವಿಚಾರ ಚರ್ಚೆ ಮಾಡಿದ್ದೇವೆ. ಚರ್ಚೆಯನ್ನ ಹೊರತುಪಡಿಸಿ ಬೇರೆ ಏನು ಆಗಿಲ್ಲ ಎನ್ನುವ ಮೂಲಕ ಘಟನೆಯನ್ನ ಮುಚ್ಚಿಹಾಕಲು ಯತ್ನಿಸಿದರು.
ಶಿವಮೊಗ್ಗ ಭೀಕರ ಸ್ಫೋಟದಲ್ಲಿ ದೇಹಗಳು ಛಿದ್ರಛಿದ್ರ: ಸತ್ತವರು ಕಾರ್ಮಿಕರಲ್ಲ! ಮತ್ತ್ಯಾರು?

ಶವಗಳ ಮೇಲೆಯೇ ಓಡಾಡಿದ ಜನ… ಬೆಚ್ಚಿಬೀಳಿಸುತ್ತೆ ಶಿವಮೊಗ್ಗದಲ್ಲಿನ ಸ್ಫೋಟದ ಭೀಕರತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + four =
Remember me
