ಚಿಕ್ಕಬಳ್ಳಾಪುರ:ದೇವಸ್ಥಾನವೊಂದರ ಪೌರೋಹಿತ್ಯಕ್ಕೆ ಸಂಬಂಧಿಸಿದಂತೆ ಎರಡು ಪುರೋಹಿತರ ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ದೇವಳದ ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪರಿಸ್ಥಿತಿಯೂ ಕಂಡುಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಇತಿಹಾಸ ಪ್ರಸಿದ್ಧ ಆಲಂಬಗಿರಿ ಗ್ರಾಮದ ಶ್ರೀವೆಂಕರವಣಸ್ವಾಮಿ‌ ದೇವಸ್ಥಾನದ ಪೌರೋಹಿತ್ಯಕ್ಕಾಗಿ ಈ ಗಲಾಟೆ ನಡೆದಿದೆ. ಹಳೇ ಪುರೋಹಿತರನ್ನು ವಜಾಗೊಳಿಸಿ ಹೊಸ ಪುರೋಹಿತರಿಗೆ ಅಧಿಕಾರ ಹಸ್ತಾಂತರಿಸಲು ಮುಂದಾಗಿದ್ದಕ್ಕೆ ಘರ್ಷಣೆ ಉಂಟಾಗಿದೆ.
ಪೌರೋಹಿತ್ಯದ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದ್ದು, ಹೊಸ ಪುರೋಹಿತರಿಗೆ ಅಧಿಕಾರ ವಹಿಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಆದೇಶದಂತೆ ಪೌರೋಹಿತ್ಯ ಹಸ್ತಾಂತರಕ್ಕೆ ತಹಶೀಲ್ದಾರ್​ ಮುನಿಸ್ವಾಮಿ ಮುಂದಾಗಿದ್ದರು. ಆದರೆ ಹಳೇ ಪುರೋಹಿತರ ಪರ ಗುಂಪು ತಹಶೀಲ್ದಾರ್​ಗೆ ವಿರೋಧ ವ್ಯಕ್ತಪಡಿಸಿದ್ದು, ಘರ್ಷಣೆ ಉಂಟಾದ್ದರಿಂದ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ದೇವಳದ ಸುತ್ತಮುತ್ತ ಬಿಗುವಿನ ವಾತಾವರಣ ಉಂಟಾಗಿದೆ.
ಭೀಕರ ಅಪಘಾತ: ಸೇತುವೆ ಮೇಲಿಂದ 30 ಅಡಿ ಕೆಳಗೆ ಬಿದ್ದ ವಾಹನ!; ಒಬ್ಬನ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 11 =
Remember me
