ಚಾಮರಾಜನಗರ:ಯುಗಾದಿ ಹಬ್ಬಕ್ಕೆ ಹೊಸಬಟ್ಟೆ ತೆಗೆದುಕೊಡಲಿಲ್ಲವೆಂದು ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲದ ಬಸ್ತೀಪುರದಲ್ಲಿ ನಡೆದಿದೆ.
ಹರ್ಷಿತಾ (12) ಮೃತ ಬಾಲಕಿ. ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಯುಗಾದಿ ಹಬ್ಬ ಹತ್ತಿರವಿರುವುದರಿಂದ ಹರ್ಷಿತಾ ಹೊಸ ಬಟ್ಟೆಗಾಗಿ ತಂದೆ ಬಸವರಾಜು ಬಳಿ ಹಠ ಹಿಡಿದಿದ್ದಳು.
ಇದನ್ನೂ ಓದಿರಿ:ಗುಂಡು ಕೊಟ್ಟಿಲ್ಲವೆಂದು ವಿಮಾನಕ್ಕೇ ಬೆಂಕಿ ಇಡಲು ಹೊರಟಳು ಈ ಮಾಡೆಲ್​- ಹೌಹಾರಿದ ಪ್ರಯಾಣಿಕರು!
ಸಂಬಳ ಬಂದ ನಂತರ ತೆಗೆದುಕೊಡುವುದಾಗಿ ಪಾಲಕರು ಸಮಾಧಾನಪಡಿಸಿದ್ದರು. ಆದರೆ, ಸಮಾಧಾನಗೊಳ್ಳದ ಮಗಳು ಮನೆಯವರು ಹೊರಹೋಗಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ತಲೆ ಮೇಲೆ ಕಲ್ಲು ಎತ್ತಿಹಾಕಿ ರೌಡಿಶೀಟರ್​ನ ಭೀಕರ ಕೊಲೆ, ಭಯಾನಕ ವಿಡಿಯೋ ವೈರಲ್​

ಸೈನಿಕನ ಹೆಸರಲ್ಲಿ ಯುವತಿಯರು ಸೇರಿ ಅನೇಕರಿಗೆ ವಂಚನೆ: ಸಿಕ್ಕಿಬಿದ್ದ ನಕಲಿ ಯೋಧನ ಕರಾಳ ಮುಖವಿದು!

ಪ್ರೇಮಿಗಳ ಮಧ್ಯೆ ಹುಳಿ ಹಿಂಡಿದ್ಲಾ ಆಕೆ? ಆತ್ಮಹತ್ಯೆ ಯತ್ನಕ್ಕೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಚೈತ್ರಾ ಕೋಟೂರ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + 18 =
Remember me
