ಬೆಂಗಳೂರು:ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್​ ನೀಡಿದೆ. 18 ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆದಿದ್ದು, 75 ಕಡೆಗಳಲ್ಲಿ ಎಸಿಬಿ ಶೋಧ ಕಾರ್ಯಾಚರಣೆ ಆರಂಭಿಸಿದೆ. 100 ಅಧಿಕಾರಿಗಳು ಹಾಗೂ 300 ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿಯಾಗಿರುವ 18 ಅಧಿಕಾರಿಗಳ ವಿವರಗಳು ಈ ಕೆಳಗಿನಂತಿವೆ
1. ಜ್ಞಾನೇಂದ್ರ ಕುಮಾರ್-ಹೆಚ್ಚುವರಿ ಆಯುಕ್ತರು ಸಾರಿಗೆ, ಟ್ರಾಡ್ ಸಾರಿಗೆ ಮತ್ತು ಸುರಕ್ಷತೆ, ಬೆಂಗಳೂರು2. ರಾಕೇಶ್ ಕುಮಾರ್– ಬಿಡಿಎ, ಪಟ್ಟಣ ಯೋಜನೆ3. ರಮೇಶ ಕಣಕಟ್ಟೆ– ಆರ್.ಎಫ್.ಓ., ಸಾಮಾಜಿಕ ಅರಣ್ಯ, ಯಾದಗಿರಿ4. ಬಸವರಾಜ ಶೇಖರ ರೆಡ್ಡಿ ಪಾಟೀಲ್-ಕಾರ್ಯನಿರ್ವಾಹಕ ಅಭಿಯಂತರ, ಕೌಜಲಗಿ ವಿಭಾಗ, ಗೋಕಾಕ5. ಬಸವ ಕುಮಾರ್ ಎಸ್ ಅಣ್ಣಿಗೇರಿ –ಶಿರಸ್ತೇದಾರ್, ಡಿಸಿ ಕಛೇರಿ, ಗದಗ6. ಗೋಪಿನಾಥ್ ಸಾ ಎನ್ ಮಾಳಗಿ-ಪ್ರಾಜೆಕ್ಟ್ ಮ್ಯಾನೇಜರ್, ನಿರ್ಮಿತಿ ಕೇಂದ್ರ, ವಿಜಯಪುರ7. ಬಿ ಕೆ ಶಿವಕುಮಾರ್-ಹೆಚ್ಚುವರಿ ಡಿಟೆಕ್ಟರ್, ಇಂಡಸ್ಟ್ರಿವ್ಸ್ ಮತ್ತು ಕಾಮರ್ಸ್, ಬೆಂಗಳೂರು8. ಶಿವಾನಂದ್ ಪಿ ಶರಣಪ್ಪ ಖೇಡಗಿ-ಆರ್​ಎಫ್​ಒ, ಬಾದಾಮಿ9. ಮಂಜುನಾಥ್-ಸಹಾಯಕ ಆಯುಕ್ತ, ರಾಮನಗರ10. ಶ್ರೀನಿವಾಸ್-ಜನರಲ್ ಮ್ಯಾನೇಜರ್, ಸಮಾಜ ಕಲ್ಯಾಣ ಇಲಾಖೆ11. ಮಹೇಶ್ವರಪ್ಪ-ಜಿಲ್ಲಾ ಪರಿಸರ ಅಧಿಕಾರಿ, ದಾವಣಗೆರೆ12. ಕೃಷ್ಣನ್-ಎಇ, ಎಪಿಎಂಸಿ, ಹಾವೇರಿ13. ಚಲುವರಾಜ್-ಅಬಕಾರಿ ನಿರೀಕ್ಷಕರು, ಗುಂಡ್ಲುಪೇಟೆ ತಾಲೂಕು14. ಗಿರೀಶ್-ಸಹಾಯಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ವಿಭಾಗ15. ಬಾಲಕೃಷ್ಣ ಹೆಚ್ ಎನ್-ಪೊಲೀಸ್ ಇನ್ಸ್​ಪೆಕ್ಟರ್, ವಿಜಯನಗರ ಪೊಲೀಸ್ ಠಾಣೆ, ಮೈಸೂರು16. ಗವಿರಂಗಪ್ಪ-ಎಇಇ, ಪಿಡಬ್ಲ್ಯೂಡಿ, ಚಿಕ್ಕಮಗಳೂರು17. ಅಶೋಕ್ ರೆಡ್ಡಿ ಪಾಟೀಲ್-ಎಇಇ, ಕೃಷ್ಣ ಭಾಗ್ಯ ಜಲ ನಿಗಮ ಲಿ, ದೇವದುರ್ಗ, ರಾಯಚೂರು18. ದಯಾ ಸುಂದರ್ ರಾಜು-ಎಇಇ, ಕೆಪಿಟಿಚಿಎಲ್​, ದಕ್ಷಿಣ ಕನ್ನಡ
ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್​: ರಾಜ್ಯಾದ್ಯಂತ ಏಕಕಾಲದಲ್ಲಿ 78 ಕಡೆ ಎಸಿಬಿ ದಾಳಿ

ಟ್ರಾಕ್ಸ್​ನ ಆಕ್ಸಲ್ ಕಟ್ ಆಗಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು, ರಾಮೇಶ್ವರಕ್ಕೆ ತೆರಳುವಾಗ ದುರ್ಘಟನೆ

ಬಿಗ್​ಬಾಸ್​ ನಿರೂಪಕರ ವಿರುದ್ಧವೇ ನಾಲಿಗೆ ಹರಿಬಿಟ್ಟ ಸ್ಪರ್ಧಿ: ಸಿಂಬುಗೆ ಅವಮಾನ, ಅಭಿಮಾನಿಗಳ ಆಕ್ರೊಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − three =
Remember me
