ಆನೇಕಲ್:ಸರ್ಜಾಪುರ ಸುತ್ತಮುತ್ತಲಿನ ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಖ್ಯಾತ ಉದ್ಯಮಿ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್​ ಮಜುಂದಾರ್​ ಶಾ ಅವರು ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದ್ದಾರೆ.
ಹುಸ್ಕೂರು-ಸರ್ಜಾಪುರ ರಸ್ತೆ ಸಂಚಾರ ಮಾಡದಿರುವಷ್ಟು ಕೆಟ್ಟು ಹೋಗಿದೆ. ಸ್ಥಳೀಯ ಶಾಸಕ, ಸಂಸದರು ಮತ್ತು ಸ್ಥಳೀಯ ರಾಜಕಾರಣಿಗಳಿಗೆ ನಾಚಿಕೆಯಾಗಬೇಕು ಎಂದು ಕುಟುವಾದ ಶಬ್ದಗಳಲ್ಲಿ ಟೀಕೆ ಮಾಡಿದ್ದಾರೆ.
ಬೇಜವಾಬ್ದಾರಿ ರಾಜಕಾರಣಿಗಳು ಎಂದು ಆಕ್ರೋಶ ಹೊರ ಹಾಕಿರುವ ಕಿರಣ್ ಮಜುಂದಾರ್ ಶಾ, ಹುಸ್ಕೂರು ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಉತ್ತಮ ರಸ್ತೆ ಸೌಕರ್ಯ ಕಲ್ಪಿಸಿಲ್ಲ. ಆನೇಕಲ್ ಶಾಸಕ ಮತ್ತು ಆನೇಕಲ್ ಕ್ಷೇತ್ರದ ಸಂಸದರಿಗೆ ಜವಾಬ್ದಾರಿ ಇಲ್ಲ. ಹುಸ್ಕೂರು-ಸರ್ಜಾಪುರ ರಸ್ತೆ ಪರಿಸ್ಥಿತಿ ಬಹಳ ಶೋಚನೀಯವಾಗಿದೆ ಎಂದಿದ್ದಾರೆ.
ಉತ್ತಮ ರಸ್ತೆಯ ಸೌಕರ್ಯ ನೀಡಲು ಸಾಧ್ಯವಾಗದಿದ್ದರೆ, ಸರ್ಕಾರ ಯಾಕೆ ಬಸ್ ಡಿಪೋ ಮತ್ತು ವಸತಿ ಗೃಹಗಳನ್ನು ನಿರ್ಮಿಸಬೇಕಿತ್ತು ಎಂದು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
Frustrated n angry at the total lack of responsibly of our MLA, Panchayat n MP of Anekal Taluka n Huskur Gram Panchayat at the abominable condition of Huskur -.Sarjapur Road Why does Govt build bus depot n quarters with no road to support it? Shame on all the local politicians
— Kiran Mazumdar-Shaw (@kiranshaw)June 6, 2022

ಲೈಂಗಿಕ ಸಂಪರ್ಕ ಸೇರಿದಂತೆ ಅನೇಕ ಪ್ರಶ್ನೆಗೆ ಮುಕ್ತವಾಗಿ ಉತ್ತರಿಸಿದ ತನ್ನನ್ನು ತಾನೇ ಮದ್ವೆ ಆಗುತ್ತಿರೋ ಯುವತಿ!

ನಾಲ್ಕು ವರ್ಷದ ಹಿಂದೆ ಇದೇ ದಿನ ಪುನೀತ್​ ಮಾಡಿದ್ದ ಟ್ವೀಟ್​ ವೈರಲ್: ಟ್ವೀಟ್​ ನೋಡಿ ಅಭಿಮಾನಿಗಳ ಕಣ್ಣೀರು

ಪತ್ನಿಗೆ ಸರ್ಕಾರಿ ಕೆಲಸ ಸಿಕ್ಕಿದ್ದಕ್ಕೆ ಆಕೆಯ ಕೈ ಕತ್ತರಿಸಿದ ಗಂಡ: ಅಸೂಯೆ ಜತೆಗೆ ಇನ್ನೊಂದು ಕಾರಣವೂ ಇತ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − ten =
Remember me
