ಬೆಂಗಳೂರು:ಇಂದಿನ ‘ವಿಜಯವಾಣಿ’ ಪತ್ರಿಕೆಯಲ್ಲಿ ಪ್ರಕಟವಾದ ‘ತೆಲಂಗಾಣಕ್ಕೆ ನಿಗಮದ ಹಣ’ ವರದಿಯನ್ನು ಉಲ್ಲೇಖಿಸಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ವಿಪಕ್ಷ ನಾಯಕ ಆರ್​. ಅಶೋಕ, ಕನ್ನಡಿಗರ ಹಣ ‘ಕೈ’ ಹೈಕಮಾಂಡ್​ಗೆ ಟಕಾಟಕ್ ವರ್ಗಾವಣೆಯಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಅಗ್ನಿಬಾನ್​ ರಾಕೆಟ್​​ ಯಶಸ್ವಿ ಉಡಾವಣೆಗೆ ಇಸ್ರೋ ಶ್ಲಾಘನೆ
“ಕರ್ನಾಟಕದಲ್ಲಿರುವ ಕಾಂಗ್ರೆಸ್​ ಸರ್ಕಾರ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಎಟಿಎಂ ಸರ್ಕಾರ (#ATMSarkara) ಆಗಿದೆ ಅನ್ನುವುದಕ್ಕೆ ವಾಲ್ಮೀಕಿ ನಿಗಮದ ಭ್ರಷ್ಟಾಚಾರದ ಹಣ ಟಕಾಟಕ್ ಅಂತ ತೆಲಂಗಾಣಕ್ಕೆ ವರ್ಗಾವಣೆ ಆಗಿರುವುದೇ ಸಾಕ್ಷಿ” ಎಂದಿದ್ದಾರೆ.
https://x.com/RAshokaBJP/status/1796021552649249201
“ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ, ಕುರ್ಚಿ ದಕ್ಕಿಸಿಕೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್​ ಇಬ್ಬರೂ ಪೈಪೋಟಿಗೆ ಬಿದ್ದಂತೆ ಕನ್ನಡಿಗರ ಹಣವನ್ನು ಯದ್ವಾತದ್ವಾ ಲೂಟಿ ಮಾಡಿ ಹೈಕಮಾಂಡ್ ಗೆ ಸಾಗಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಕಳ್ಳ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ” ಎಂದು ಕಿಡಿಕಾರಿದ್ದಾರೆ.
ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

ನೀವೆಂದಿಗೂ ಈ ತಪ್ಪು ಮಾಡೋದಿಲ್ಲ ಅಂದುಕೊಂಡಿದ್ದೀನಿ; ‘ಕ್ಯಾಪ್ಟನ್ ಕೂಲ್’​ಗೆ ಬಹುಮುಖ್ಯ​ ಸಲಹೆ ಕೊಟ್ಟ ಸುನಿಲ್ ಗವಾಸ್ಕರ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + twelve =
Remember me
