ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸರಣಿ ಭ್ರಷ್ಟಾಚಾರಗಳು ನಡೆದಿವೆ. ಒಂದರಂತೆ ಒಂದು ಹೊರಬರುತ್ತಿವೆ. ರಾಜ್ಯದ ಜನತೆಯ ಹಣವನ್ನು ಸರ್ಕಾರ ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪ ಎಸಗಿರುವ ವಿಪಕ್ಷ ನಾಯಕ ಆರ್​​. ಅಶೋಕ, ಸರಣಿ ಭ್ರಷ್ಟಾಚಾರದ ಸರದಾರ ಸಿದ್ದರಾಮಯ್ಯ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ: ರಾ.ಹೆ.ಯಲ್ಲಿ ಘನವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ
“ಸರಣಿ ಭ್ರಷ್ಟಾಚಾರದ ಸರದಾರ ಸಿಎಂ ಸಿದ್ದರಾಮಯ್ಯನವರ ಕರ್ಮಕಾಂಡ ಅಗೆದಷ್ಟು ಆಳವಾಗಿದೆ, ಬಗೆದಷ್ಟು ಹೊರಬರುತ್ತಿದೆ. ಸಹಕಾರ ಇಲಾಖೆಯ ಅಪೆಕ್ಸ್ ಬ್ಯಾಂಕ್ ಗಳಲ್ಲಿ ಬಹುಕೋಟಿ ರೂಪಾಯಿ ಮೊತ್ತದ ಬೃಹತ್ ಹಗರಣ ಬೆಳಕಿಗೆ ಬಂದಿದ್ದು, ಹಗರಣದ ತನಿಖೆ ನಡೆಸುವಂತೆ ಮಾನ್ಯ ಹೈಕೋರ್ಟ್ ತಾಕೀತು ಮಾಡಿದೆ” ಎಂದರು.
“ಸಿದ್ದರಾಮಯ್ಯನವರೇ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ತಮ್ಮ ಸರ್ಕಾರದಲ್ಲಿ ಹಣಗರಣವಿಲ್ಲದ ಇಲಾಖೆ ಇಲ್ಲ ಎಂಬ ನಾಚಿಕೆಗೇಡು ಪರಿಸ್ಥಿತಿಯಿದೆ. ಇನ್ನಾದರೂ ರಾಜೀನಾಮೆ ಕೊಟ್ಟು ಕರ್ನಾಟಕದ ಮರ್ಯಾದೆ ಉಳಿಸಿ” ಎಂದು ಹೇಳಿದ್ದಾರೆ.
ಅವರಿಂದ ಮನನೊಂದು ಅರ್ಧಕ್ಕೆ ‘ಮಜಾ ಟಾಕೀಸ್’​ ಕೈಬಿಡಲು ನಿರ್ಧರಿಸಿದ್ದರು ನಟಿ ಅಪರ್ಣಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 16 =
Remember me
