ಬೆಂಗಳೂರು:ಇಂದು ‘ವಿಜಯವಾಣಿ’ ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ‘ಸರ್ಕಾರಿ ಶಾಲೆಗಳಿಗೆ ಕತ್ತಲೆ ಭಾಗ್ಯ’ ವಿಶೇಷ ವರದಿಯನ್ನು ಉಲ್ಲೇಖಿಸಿ ಮಾತನಾಡಿದ ವಿಪಕ್ಷ ನಾಯಕ ಆರ್​. ಅಶೋಕ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಸಂಸ್ಕಾರವಂತರಿಂದ ಉತ್ತಮ ಸಮಾಜ ನಿರ್ಮಾಣ
“ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಎಲ್ಲವೂ ಅಯೋಮಯವಾಗಿದ್ದು, ಮುಖ್ಯಮಂತ್ರಿಗಳ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲದಂತಾಗಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ, ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಪೂರೈಕೆ ಮಾಡುವಂತೆ ಸ್ಪಷ್ಟ ಆದೇಶವಿದ್ದರೂ ಸಹ ಅದನ್ನು ಉಲ್ಲಂಘನೆ ಮಾಡಿರುವ ಇಂಧನ ಇಲಾಖೆ ವಿದ್ಯುತ್ ಬಿಲ್ ಪಾವತಿಸುವಂತೆ ಒತ್ತಡ ಹೇರುವ ಜೊತೆಗೆ ಹಲವು ಶಾಲೆಗಳಲ್ಲಿ ವಿದ್ಯುತ್ ಸ್ಥಗಿತಗೊಳಿಸಿದೆ” ಎಂದರು.
“ಈ ತಗಡು ಕಾಂಗ್ರೆಸ್ ಸರ್ಕಾರದಲ್ಲಿ ಇಲಾಖೆಗಳ ಮಧ್ಯೆ ತಾಳಮೇಳವೂ ಇಲ್ಲ, ಅಧಿಕಾರಿಗಳ ನಡುವೆ ಸಮನ್ವಯತೆಯೂ ಇಲ್ಲ” ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಅಲ್ಲಿದ್ದರೆ ನೀವು ಶೂನ್ಯ! ಟೀಂ ಇಂಡಿಯಾ ಕೋಚ್​ ಆಗಿ ಬನ್ನಿ… ಹರ್ಭಜನ್ ಕೊಟ್ಟ ಮಹತ್ವದ ಸಲಹೆ ಯಾರಿಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
