ಬೆಂಗಳೂರು:ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ನಡೆಸುತ್ತಿರುವ ತನಿಖೆಯನ್ನು ಹಿಂಪಡೆಯಲು ಮುಂದಾಗಿರುವ ರಾಜ್ಯ ಕಾಂಗ್ರೆಸ್​ ಸರ್ಕಾರದ ಕ್ರಮವನ್ನು ವಿಪಕ್ಷ ನಾಯಕ ಆರ್. ಅಶೋಕ್​ ಮತ್ತೊಮ್ಮೆ ಖಂಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ ಎಂದು ಪ್ರಶ್ನಿಸಿದ್ದಾರೆ.
ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರ ರಕ್ಷಣೆ ಮಾಡಿದ್ದ ಮುಖ್ಯಮಂತ್ರಿ@siddaramaiahನವರು ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ@DKShivakumarಅವರನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟಿದ್ದಾರೆ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ…
ಇದನ್ನೂ ಓದಿ:ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಪೋಸ್​ ನೀಡಿದ ಆಸೀಸ್​ ಆಟಗಾರನ ವಿರುದ್ಧ ದಾಖಲಾಯ್ತು ಎಫ್‌ಐಆರ್‌
ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರ ರಕ್ಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್​ ಅವರನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ ಎಂದು ವಿಪಕ್ಷ ನಾಯಕ ಆರ್. ಅಶೋಕ್​ ಕಾಂಗ್ರೆಸ್​ ಸರ್ಕಾರದ ಕ್ರಮವನ್ನು ಖಂಡಿಸಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 9 =
Remember me
