ಬೆಂಗಳೂರು:ಕರ್ನಾಟಕದ ಇತಿಹಾಸದಲ್ಲಿಯೇ ಅತೀ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿಎಂ ಸಿದ್ದರಾಮಯ್ಯ ಸರ್ಕಾರ ಎಂದು ವಿಪಕ್ಷ ನಾಯಕ ಆರ. ಅಶೋಕ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಇಂದು ಚಿಕ್ಕಬೊಮ್ಮಸಂದ್ರದಲ್ಲಿ ನಡೆಯಲಿರುವ ಗಾರ್ನಿಯರ್ ಉಚಿತ ಹೇರ್​​ ಕಲರಿಂಗ್​ ಅಭಿಯಾನ
“ರೈತ ಹಂತಕ ಕಾಂಗ್ರೆಸ್​ ಸರ್ಕಾರದ ಒಂದು ವರ್ಷದ ಅವಧಿಯಲ್ಲಿ ರಾಜ್ಯದ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಾಂಗ್ರೆಸ್‌ನ ರೈತ ವಿರೋಧಿ ನೀತಿಯ ಜ್ವಲಂತ ನಿದರ್ಶನ. ಪರಿಹರಕ್ಕಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಅವಹೇಳನ ಮಾಡುತ್ತಾ, ರೈತರಿಗೆ ಸಿಗಬೇಕಾದ ಪರಿಹಾರ ಕೊಡದೇ ಮೀನಮೇಷ ಎಣಿಸುತ್ತಾ ಕಾಲಹರಣ ಮಾಡಿದ ಕಾಂಗ್ರೆಸ್ ಸರ್ಕಾರ ರೈತರನ್ನು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ” ಎಂದು ದೂರಿದ್ದಾರೆ.
“ಅನ್ನದಾತರ ಶಾಪ ಈ ಸರ್ಕಾರಕ್ಕೆ ತಟ್ಟದೇ ಇರದು” ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಆರ್​. ಅಶೋಕ, ಸಿಎಂ ಸಿದ್ದರಾಮಯ್ಯ ಆಡಳಿತ ಕುರಿತು ಸರಣಿ ಆರೋಪಗಳನ್ನು ಮಾಡುತ್ತಿದ್ದಾರೆ.
ವಿರಾಟ್​ ಕೊಹ್ಲಿ ಫೋನ್​ ವಾಲ್​ಪೇಪರ್​ನಲ್ಲಿರುವ ಈ ವ್ಯಕ್ತಿ ಯಾರು ಗೊತ್ತೇ? ಇವರ ಹಿನ್ನಲೆ ತಿಳಿದ್ರೆ ಅಚ್ಚರಿಪಡ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
