ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ವಿರುದ್ಧ ಕೇಂದ್ರಿಯಾ ತನಿಖಾ ಸಂಸ್ಥೆ(CBI) ನಡೆಸುತ್ತಿರುವ ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯ ಕಾಂಗ್ರೆಸ್​ ಸರ್ಕಾರ ಮುಂದಾಗಿರುವ ಕುರಿತು ವಿಪಕ್ಷ ಬಿಜೆಪಿ​ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂದೆ ಪಡೆದಿರುವುದು ಕಾನೂನು ಬಾಹಿರ ಕ್ರಮ ಎಂದು ಆರೋಪಿಸಿದ್ದಾರೆ.
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂದೆ ಪಡೆದಿರುವುದು ಕಾನೂನು ಬಾಹಿರ ಕ್ರಮ. ಇದನ್ನು ಖಂಡಿಸುತ್ತೇನೆ ಎಂದು ವಿಪಕ್ಷ ನಾಯಕ ಆರ್. ಅಶೋಕ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ@DKShivakumarವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂದೆ ಪಡೆದಿರುವುದು ಕಾನೂನು ಬಾಹಿರ ಕ್ರಮ. ಇದನ್ನು ಖಂಡಿಸುತ್ತೇನೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + sixteen =
Remember me
