ಬೆಂಗಳೂರು:ಮಹಿಳೆಗೆ ಕಪಾಳಮೋಕ್ಷ ಮಾಡಿದ ಕಾರಣ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಸೋಮಣ್ಣ ಪರವಾಗಿ ಈಗ ಆರ್​ ಅಶೋಕ್​ ಮಾತನಾಡಿದ್ದಾರೆ.
ವಿ ಸೋಮಣ್ಣ, ಗುಂಡ್ಲೂಪೇಟೆ ಸಮೀಪದ ಹಳ್ಳಿಯಲ್ಲಿ ಜಾಗ ಹಂಚಿಕೆ ವಿಚಾರವಾಗಿ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದರು. ಈ ವಿಷಯವನ್ನೇ ಗುರಿಯಾಗಿಸಿಕೊಂಡ ಕಾಂಗ್ರೆಸ್​ ಪ್ರತಿಭಟನೆಯನ್ನು ನಡೆಸಿತ್ತು.
ಈ ಹಿನ್ನೆಲೆಯಲ್ಲಿ ಮಾತನಾಡಿದ ಆರ್​ ಅಶೋಕ್ ‘ಇದು ಅಚಾನಾಕ್ ಆಗಿ ನಡೆದ ಘಟನೆ. ಸೋಮಣ್ಣ ಬೇಕು ಅಂತ ಹೀಗೆ ಮಾಡಿಲ್ಲ. ಅವರು ಈಗಾಗಲೇ ಕ್ಷಮೆ ಕೇಳಿದ್ದಾರೆ ಎಂದು ಆ ಮಹಿಳೆಯೇ ಹೇಳಿದ್ದಾರೆ. ನನಗೆ ಸೈಟ್ ಕೊಟ್ಟು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದಿದ್ದಾರೆ. ಅವರು ಯಾವತ್ತೂ ಸಮಾಜದ ವಿರುದ್ಧ, ಮಹಿಳೆಯರ ವಿರುದ್ಧ ಹೋಗುವ ವ್ಯಕ್ತಿ ಅಲ್ಲ’ ಎಂದು ಸೋಮಣ್ಣ ಪರವಾಗಿ ಮಾತನಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + seven =
Remember me
