ಬೆಂಗಳೂರು:ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾಂಗ್ರೆಸ್ ಚಿತಾವಣೆ ಹೂಡಿ, ಜೈಲಿಗೆ ಕಳುಹಿಸಿತು. ಇದಕ್ಕಾಗಿ ರಾಜಭವನ ಹಾಗೂ ಸಿಬಿಐ ದುರ್ಬಳಕೆ ಮಾಡಿಕೊಂಡಿತು ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಕೈಲಾಸಕ್ಕೆ ವಿಶ್ವಸಂಸ್ಥೆ ಮಾನ್ಯತೆ ಸಿಕ್ಕಿತೆಂದು ಕತೆ ಕಟ್ಟಿದ ನಿತ್ಯಾನಂದ- ಅಸಲಿ ಕಥೆ ಏನು ಗೊತ್ತಾ?
ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಯಡಿಯೂರಪ್ಪ ಅವರ ಬಗ್ಗೆ ಎಲ್ಲಿಲ್ಲದ ಪ್ರೀತಿ ತೋರಿಸುತ್ತಿರುವ ಕಾಂಗ್ರೆಸ್ ನಾಯಕರು ಆಗ ಜೈಲಿಗೆ ಕಳುಹಿಸಿದ್ದೇಕೆ ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ:ಬೇರೊಬ್ಬಳೊಂದಿಗೆ ಓಡಿ ಹೋದ ಪತಿ; ಗಂಡನ ಜತೆಗೆ ಹೋದವಳ ಪತಿಯನ್ನೇ ವಿವಾಹವಾದ ಮಹಿಳೆ
ಯಡಿಯೂರಪ್ಪ ನಮ್ಮ ನಾಯಕ, ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಈಗಾಗಲೇ ಬಿಎಸ್ ವೈ ಹೇಳಿದ್ದಾರೆ. ಪಕ್ಷದ ಮೂರು ಸಮೀಕ್ಷಾ ವರದಿಗಳ ಪ್ರಕಾರ ಸ್ಥಾನ ಗಳಿಕೆಯಲ್ಲಿ ಬಿಜೆಪಿ ನಂಬರ್ 1 ಸ್ಥಾನದಲ್ಲಿದೆ. ವಿಜಯ ಸಂಕಲ್ಪ ಯಾತ್ರೆಯಿಂದ ದೊಡ್ಡ ಅಲೆ ಸೃಷ್ಟಿಯಾಗಿ ನಿಚ್ಚಳ ಬಹುಮತದಿಂದ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೊಬೈಲ್​​ ಚಾರ್ಜ್​​ಗೆ ಹಾಕಿ ಮಾತನಾಡುವಾಗ ಸ್ಫೋಟ: ಸ್ಥಳದಲ್ಲೇ ಪ್ರಾಣ ಬಿಟ್ಟ ವೃದ್ಧ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − eight =
Remember me
