ಬಾಗಲಕೋಟೆ:ಹಾವು ಹಿಡಿಯಲು ಹೋಗಿದ್ದಾಗ ಹಾವು ಕಚ್ಚಿ ಸ್ನೇಕ್​​ ಕ್ಯಾಚರ್​ ಮೃತಪಟ್ಟಿರುವ ಘಟನೆ ಬಾಗಲಕೋಟೆ ತಾಲೂಕಿನ ಕಳಸಕೊಪ್ಪ ಗ್ರಾಮದಲ್ಲಿ ನಡೆದಿದೆ.
ಸದಾಶಿವ ಕರಣಿ(30) ಮೃತ ಸ್ನೇಕ್ ಕ್ಯಾಚರ್. ಬುಧವಾರ ಸಂಜೆ ಹೊಲದಲ್ಲಿ ಹಾವು ಹಿಡಿಯುತ್ತಿದ್ದ ವೇಳೆ ನಾಗರಹಾವು ಕಚ್ಚಿದೆ. ಇದಾದ ಬಳಿಕ ಸದಾಶಿವ, ಮನೆಯಲ್ಲಿ ತಾನೇ ತಯಾರಿಸಿದ ಗಿಡಮೂಲಿಕೆ ಔಷಧಿ ಪಡೆದಿದ್ದ. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಹಾವುಗಳನ್ನು ಹಿಡಿಯೋದನ್ನೇ ಸದಾಶಿವ ಹವ್ಯಾಸ ಮಾಡಿಕೊಂಡಿದ್ದರು. ತಂದೆ, ಮಗ ಇಬ್ಬರು ಸಹ ಹಾವು ಹಿಡಿಯುತ್ತಿದ್ದರು. ಹಾವು ಹಿಡಿವಾಗ ಅನೇಕ ಸಲ ಕಚ್ಚಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೀಗ ಮಗ ಹಾವಿನಿಂದಲೇ ಮೃತಪಟ್ಟಿದ್ದಾರೆ. ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.(ದಿಗ್ವಿಜಯ ನ್ಯೂಸ್​)
ಗಂಡನ ಕಿರುಕುಳಕ್ಕೆ ಯುವ ವೈದ್ಯೆ ಸಾವು: 2 ವರ್ಷದ ಹಿಂದೆ ನಟನಿಗೆ ಲವ್​ ಲೆಟರ್​ ಬರೆದಿದ್ದ ವಿಸ್ಮಯ!

‘ನನ್ನ ಬಳಿ ಬಗೆಬಗೆ ತಿಂಡಿ ಇವೆ… ಬೇಗ ಬೇಗ ಆರ್ಡರ್‌ ಮಾಡಿ…’ ಸೈಕಲ್‌ ಏರಿ ಹೊರಟ ಸೋನು ಸೂದ್‌

ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
