ಬಸವಕಲ್ಯಾಣ:ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ಸಸ್ತಾಪುರ ಬಂಗ್ಲಾ ಬಳಿ ಗುರುವಾರ ರಾತ್ರಿ ಎರಡು ಬೈಕ್ ಮಧ್ಯೆ ಡಿಕ್ಕಿಯಾಗಿದ್ದು, ನಾಲ್ಕು ಜನರಿಗೆ ಗಾಯಗಳಾಗಿವೆ.
ಕಾಂಬಳೆವಾಡಿಯಲ್ಲಿ ಕಾರ್ಯಕ್ರಮ ಮುಗಿಸಿ ಇದೇ ಮಾರ್ಗದಿಂದ ಬರುತ್ತಿದ್ದ ಶಾಸಕ ಶರಣು ಸಲಗರ ತಮ್ಮ ವಾಹನ ನಿಲ್ಲಿಸಿ, ಗಾಯಾಳುಗಳ‌ನ್ನು ಬಸವಕಲ್ಯಾಣ ಸರ್ಕಾರಿ ಅಸ್ಪತ್ರೆಗೆ ತಮ್ಮ ವಾಹನದಲ್ಲಿ ಕರೆದುಕೊಂಡು ಬಂದು ದಾಖಲಿಸುವ ಮೂಲಕ ಮಾನವೀಯತೆ ಮೆರೆದರು.
ಗಾಯಾಳುಗಳ ಪೈಕಿ ಮೂವರು ಸಸ್ತಾಪುರ ಹಾಗೂ ಇನ್ನೊಬ್ಬರು ಅತಲಾಪೂರ ಗ್ರಾಮದವರಾಗಿದ್ದಾರೆ. ನಾಲ್ವರ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಶಾಸಕರ ಮಾನವೀಯತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪಕ್ಷ ಸೇರ್ಪಡೆ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎನ್ನುತ್ತಲೇ ತೆರೆಮರೆಯಲ್ಲಿ ಸಂಸದೆ ಸುಮಲತಾ ಮೆಗಾ ಪ್ಲಾನ್?!

ಧನಶ್ರೀ-ಚಾಹಲ್​ ದಾಂಪತ್ಯ ಜೀವನ ಮುರಿದುಬಿತ್ತಾ? ಸ್ಪಿನ್​ ಮಾಂತ್ರಿಕ ಯಜುವೇಂದ್ರ ಚಾಹಲ್​ ಹೇಳಿದ್ದೇನು?

5 ಮನೆ, ಈಜುಕೊಳ, ಥಿಯೇಟರ್​, ಬಾರ್​, ಲಕ್ಷುರಿ ಕಾರುಗಳು: ಸರ್ಕಾರಿ ನೌಕರನ ಮನೆ ನೋಡಿ ಅಧಿಕಾರಿಗಳೇ ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − nine =
Remember me
