ಬೆಂಗಳೂರು:ಕೇಂದ್ರ ಬಜೆಟ್ ಮುಗಿದಿದ್ದು, ಮುಂದಿನ ತಿಂಗಳು ರಾಜ್ಯ ಬಜೆಟ್ ಇರುವ ಹಿನ್ನೆಲೆಯಲ್ಲಿ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಲು ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಅಂತರರಾಜ್ಯ ಜಲವಿವಾದವನ್ನು ಪ್ರತಿನಿಧಿಸುತ್ತಿರುವ ವಕೀಲರ ತಂಡದೊಂದಿಗೆ ಚರ್ಚಿಸಿ, ರಾಜ್ಯದ ಮುಂದಿನ ನಡೆಯ ಬಗ್ಗೆ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಕೇಂದ್ರ ಹಣಕಾಸು ಸಚಿವರ ಭೇಟಿಗೆ ಸಮಯ ಕೋರಲಾಗಿದೆ. ರಾಜ್ಯ ಬಜೆಟ್, ಹಣಕಾಸಿನ ಪರಿಸ್ಥಿತಿ, ಜಿಎಸ್​ಟಿ, ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಪಕ್ಷದ ವರಿಷ್ಠರ ಭೇಟಿಗೆ ಸಮಯ ಕೋರಲಾಗಿದ್ದು, ಸಂಜೆಯೊಳಗೆ ಭೇಟಿಯ ಸಮಯ ನಿಗದಿಯಾಗಲಿದೆ ಎಂದು ತಿಳಿಸಿದರು.
ಕರೊನಾದಿಂದ ಸಹೋದರ ಸಾವು: ಅಣ್ಣನ ಹೆಂಡತಿಯನ್ನು ವಿವಾಹವಾಗಿ ಬದುಕಿಗೆ ಆಸರೆಯಾದ ತಮ್ಮ

The Truth ಸಿನಿಮಾ ಮಾದರಿಯಲ್ಲೇ ತನಿಖಾಧಿಕಾರಿ ಹತ್ಯೆಗೆ ಯತ್ನ: ನಟ ದಿಲೀಪ್ ಭಯಾನಕ ಸಂಚು ಬಯಲು​

ಬೆಂಗ್ಳೂರಿಗರೇ ಎಚ್ಚರ ಮಾಜಿ ಸಿಎಂ ಪತ್ನಿಯ ಟ್ರಾಫಿಕ್​​ ಜಾಮ್​ ಹೇಳಿಕೆ ನಿಮ್ಮ ಮದ್ವೆಗೆ ಮಾರಕ: ಹರಿದಾಡ್ತಿದೆ ಮೀಮ್ಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − ten =
Remember me
