ಬೆಂಗಳೂರು:ಪಕ್ಷದ ಯುವ‌ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ, ನಂತರದ ಬೆಳವಣಿಗೆಗಳ‌ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತಂದು, ಜನೋತ್ಸವ ರದ್ದುಪಡಿಸುವ ಬಗ್ಗೆ ತಿಳಿಸಿಯೇ ಬುಧವಾರ ತಡರಾತ್ರಿ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ಮಂಗಳವಾರ ರಾತ್ರಿ ಪ್ರವೀಣ್ ಕೊಲೆಯಾಗಿದ್ದು, ನಂತರ ಪ್ರತಿ ಹಂತದ ಮಾಹಿತಿಯನ್ನು ನೀಡಲು ವರಿಷ್ಠರು ಜತೆಗೆ ನಾಲ್ಕೈದು ಬಾರಿ ಮಾತನಾಡಿದ್ದೇನೆ. ಕಾರ್ಯಕರ್ತರನ್ನು ಸಮಾಧಾನಪಡಿಸಲು ಸಲಗೆ ನೀಡಿದ್ದಾರೆ ಎಂದರು.
ತಿಳಿಯಾಗುವ ವಿಶ್ವಾಸಪ್ರವೀಣ್ ಬರ್ಬರ ಹತ್ಯೆಯಿಂದ ಪಕ್ಷದ ಕಾರ್ಯಕರ್ತರು ಆಕ್ರೋಶಭರಿತರಾಗಿರುವುದು ಸಹಜ. ಈ ನಿಟ್ಟಿನಲ್ಲಿ ರಾಜೀನಾಮೆ ನೀಡುತ್ತಿರುವುದು ಗಮನಕ್ಕೆ ಬಂದಿದ್ದು, ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಲಾಗುವುದು. ಆದಷ್ಟು ಬೇಗ ಪರಿಸ್ಥಿತಿ ತಿಳಿಯಾಗುವ ವಿಶ್ವಾಸವಿದೆ. ಅಧಿಕಾರಿಗಳ ಸಭೆ ನಂತರ ಮಂಗಳೂರಿಗೆ ಭೇಟಿ ನೀಡುವ ಬಗ್ಗೆ ನಿರ್ಧರಿಸುವೆ ಎಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.
VIDEO| ಒಂದೇ ಸಿರಿಂಜ್​ನಲ್ಲಿ 30 ವಿದ್ಯಾರ್ಥಿಗಳಿಗೆ ಲಸಿಕೆ: ಕಾರಣ ಕೇಳಿದ್ದಕ್ಕೆ ಈ ರೀತಿನಾ ಮಾತಾಡೋದು…

ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್​ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಒಂದು ಚಪಾತಿ ಕೊಟ್ಟ ಮೇಲೂ ಇನ್ನೊಂದು ಕೇಳಿದ, ಕೊಡದಿದ್ದಕ್ಕೆ ನಡೆಯಿತು ಭೀಕರ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 14 =
Remember me
